ಬೆಳಗಾವಿ: ಬಾಕಿ ಬಿಲ್ ಕೊಡಲು ಅಧಿಕಾರಿಗಳ ಹಿಂದೇಟು ಹಿನ್ನೆಲೆ ಬೆಳಗಾವಿ ಲೋಕೋಪಯೋಗಿ ಇಲಾಖೆ (PWD) ಕಚೇರಿ‌ ಮುಂಭಾಗದಲ್ಲಿ ಗುತ್ತಿಗೆದಾರರೊಬ್ಬರು (Contractor) ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.ನಗರದ ಕೋಟೆ ಆವರಣದಲ್ಲಿರುವ ಲೋಕೋಪಯೋಗಿ ಇಲಾಖೆಯಲ್ಲಿ ಆಗಮಿಸಿದ ಬೈಲಹೊಂಗಲ ತಾಲೂಕಿನ ನಾಗಪ್ಪ ಬಂಗಿ ಆತ್ಮಹತ್ಯೆಗೆ (Suicide Attempt) ಯತ್ನಿಸಿದ್ದಾರೆ.ಬೆಳಗಾವಿ ಎಕ್ಸ್‌ಕ್ಯೂಟಿವ್‌ ಎಂಜಿನಿಯರ್‌ ಎಸ್ ಎಸ್. ಸೊಬರದ ಮುಂದೆಯೇ ಗುತ್ತಿಗೆದಾರ ನಾಗಪ್ಪ ಆತ್ಮಹತ್ಯೆಗೆ ಯತ್ನಿಸಿದರು. ಈ ಕೂಡಲೇ ನಾಗಪ್ಪ ಬಂಗಿ ಅವರನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ನಾಗಪ್ಪ ಬಂಗಿ ಪ್ರಾಣಾಪಾಯದಿಂದ ಪಾರಾಗಿದ್ದು ಚಿಕಿತ್ಸೆ ಮುಂದುವರೆದಿದೆ.  ಇದನ್ನೂ ಓದಿ: ಡಿಕೆಶಿ ಕಾಲಿಗೆ ಬಿದ್ದ ಶಾಸಕ ಮುನಿರತ್ನ
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


