ಮಂಗಳೂರು: ವಿಧಾನಸಭಾ ಚುನಾವಣೆಯಲ್ಲಿ (Assembly Election) ಬಿಜೆಪಿ (BJP) ಟಿಕೆಟ್ ಕೊಡಿಸುವುದಾಗಿ ನಂಬಿಸಿ ಚೈತ್ರಾ (Chaithra) ಮತ್ತು ಗ್ಯಾಂಗ್ ಬಹುಕೋಟಿ ವಂಚನೆ ಪ್ರಕರಣಕ್ಕೆ (Fraud Case) ಸಂಬಂಧಿಸಿದಂತೆ ವಜ್ರದೇಹಿ ಮಠದ (Vajradehi Math) ರಾಜಶೇಖರಾನಂದ ಸ್ವಾಮೀಜಿಗೆ (Rajashekharananda swamiji) ಸಿಸಿಬಿ ನೋಟಿಸ್ ಕಳುಹಿಸಿದೆ.ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಚೈತ್ರಾ ಮತ್ತು ಆಕೆಯ ತಂಡ ಗೋವಿಂದ ಬಾಬು ಪೂಜಾರಿ ಎಂಬ ಉದ್ಯಮಿಯಿಂದ ಹಣ ಪಡೆದು ವಂಚಿಸಿ ಪೊಲೀಸರ ಅತಿಥಿಯಾಗಿದ್ದಾರೆ . ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಸಿಸಿಬಿ (CCB) ತನಿಖೆ ನಡೆಸುತ್ತಿದ್ದು, ವಿಚಾರಣೆಗೆ ಹಾಜರಾಗುವಂತೆ ವಜ್ರದೇಹಿ ಸ್ವಾಮೀಜಿಗೆ ಬೆಂಗಳೂರು (Bengaluru) ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ. ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ದುರಂತ, ಮೂವರು ಅಧಿಕಾರಿಗಳು ಸಸ್ಪೆಂಡ್: ಡಿಸಿ, ಎಸ್‌ಪಿಗೆ ನೋಟಿಸ್‌ವಜ್ರದೇಹಿ ಮಠ ಮಂಗಳೂರಿನ ಗುರುಪುರದಲ್ಲಿದೆ. ಸಿಸಿಬಿ ಎಸಿಪಿ ರೀನಾ ಸುವರ್ಣ ನೋಟಿಸ್ ಜಾರಿ ಮಾಡಿದ್ದು, ಇನ್ನೆರಡು ದಿನಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ಸ್ವಾಮೀಜಿಗೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಮಹಿಷ ದಸರಾ, ಚಲೋ ಚಾಮುಂಡಿ ಬೆಟ್ಟ ಕಾರ್ಯಕ್ರಮಗಳಿಗೆ ಬ್ರೇಕ್
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 



















 Advertisement 












 Advertisement 




Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


