ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಿಗೆ ಮತ್ತೆ Z ಭದ್ರತೆ ನೀಡಲು ಸರ್ಕಾರ ತೀರ್ಮಾನ ಮಾಡಿದೆ. ಈ ಹಿಂದೆಯೂ ಮಾಜಿ ಸಿಎಂಗಳಿಗೆ Z ಭದ್ರತೆ ಇತ್ತು.ಕಾಂಗ್ರೆಸ್ ಸರ್ಕಾರ ಬಂದ ಕೂಡಲೇ Z ಭದ್ರತೆಯಿಂದ Y ಭದ್ರತೆಗೆ ಇಳಿಸಲಾಗಿತ್ತು. ಹೀಗಾಗಿ ಮತ್ತೆ Z ಭದ್ರತೆ ನೀಡುವಂತೆ ಮಾಜಿ ಸಿಎಂಗಳು ಸಿದ್ದರಾಮಯ್ಯಗೆ (Siddaramaiah)  ಮನವಿ ಮಾಡಿದ್ರು.ಕಾವೇರಿ ಹೋರಾಟ (Cauvery Protest) ಸೇರಿದಂತೆ ಹಲವು ಪ್ರತಿಭಟನೆ ಸೇರಿದಂತೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಭದ್ರತೆ ಹೆಚ್ಚಳಕ್ಕೆ ಮಾಜಿ ಸಿಎಂಗಳು ಮನವಿ ಮಾಡಿದ್ರು. ಮಾಜಿ ಸಿಎಂಗಳ ಮನವಿ ಹಿನ್ನೆಲೆಯಲ್ಲಿ Z ಭದ್ರತೆ ಮುಂದುವರಿಸಲು ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಪಟಾಕಿ ಬ್ಯಾನ್: ಸಿದ್ದರಾಮಯ್ಯಶೀಘ್ರವೇ ಮಾಜಿ ಸಿಎಂಗಳಿಗೆ Z ಭದ್ರತೆ ನೀಡಲು ಆದೇಶ ಹೊರಡಿಸುವ ಸಾಧ್ಯತೆ ಇದೆ ಅಂತ ಹೇಳಲಾಗ್ತಿದೆ. ಒಂದು ವೇಳೆ Z ಭದ್ರತೆ ಜಾರಿ ಆದರೆ ಮಾಜಿ ಸಿಎಂಗಳಾದ ಯಡಿಯೂರಪ್ಪ, ಎಸ್.ಎಂ.ಕೃಷ್ಣ ಕುಮಾರಸ್ವಾಮಿ, ಸದಾನಂದಗೌಡ, ಬಸವರಾಜ್ ಬೊಮ್ಮಾಯಿ ವೀರಪ್ಪ ಮೊಯ್ಲಿ, ಜಗದೀಶ್ ಶೆಟ್ಟರ್ ಈ ಸೌಲಭ್ಯ ಲಭ್ಯವಾಗಲಿದೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


