ರಾಯಚೂರು: ಯಾದಗಿರಿ, ರಾಯಚೂರು, ಕಲಬುರಗಿ ಜನರ ಬಹುದಿನದ ಬೇಡಿಕೆಯಾಗಿದ್ದ ಹಜೂರ್ ಸಾಹೇಬ್ ನಾಂದೇಡ್ ಎಕ್ಸ್‌ಪ್ರೆಸ್ (Hazur Sahib Nanded Express) ರೈಲು ಇಂದಿನಿಂದ ಸಂಚಾರ ಆರಂಭಿಸಿದೆ.ತೆಲಂಗಾಣ, ಮಹಾರಾಷ್ಟ್ರ, ಕರ್ನಾಟಕ ನಡುವಿನ ರೈಲು ಸಂಪರ್ಕ ಹೆಚ್ಚಿಸುವ ನಿಟ್ಟಿನಲ್ಲಿ ಹೊಸ ರೈಲು ಮಾರ್ಗ ಆರಂಭಿಸಲಾಗಿದೆ. ರೈಲ್ವೆ ಬೋರ್ಡ್ ಸದಸ್ಯ ಬಾಬುರಾವ್ ಹಾಗೂ ರೈಲ್ವೆ ಅಧಿಕಾರಿಗಳು ಇಂದು ರೈಲಿಗೆ ಚಾಲನೆ ನೀಡಿದರು. ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ದುರಂತ, ಮೂವರು ಅಧಿಕಾರಿಗಳು ಸಸ್ಪೆಂಡ್: ಡಿಸಿ, ಎಸ್‌ಪಿಗೆ ನೋಟಿಸ್‌ಈ ರೈಲು ಪರಿಭಣಿ, ನಾಂದೇಡ್, ಸೇಡಂ ಮಾರ್ಗವಾಗಿ ರಾಯಚೂರಿಗೆ ಬರಲಿದೆ. ರಾಯಚೂರಿನಿಂದ ಮಧ್ಯಾಹ್ನ 3:30ಕ್ಕೆ ಯಾದಗಿರಿ ಮಾರ್ಗವಾಗಿ ಮರುದಿನ ಬೆಳಿಗ್ಗೆ 6:30ಕ್ಕೆ ನಾಂದೇಡ್ ಮೂಲಕ ಪರಭಣಿ ತಲುಪುತ್ತದೆ. ಈ ರೈಲು ನಿತ್ಯ ಓಡಾಡಲಿದ್ದು ರಾಯಚೂರು, ಯಾದಗಿರಿಯಿಂದ ಮಹಾರಾಷ್ಟ್ರ, ತೆಲಂಗಾಣಕ್ಕೆ ತೆರಳುವವರಿಗೆ ಅನುಕೂಲವಾಗಲಿದೆ. ಇದನ್ನೂ ಓದಿ: ಮಹಿಷ ದಸರಾ, ಚಲೋ ಚಾಮುಂಡಿ ಬೆಟ್ಟ ಕಾರ್ಯಕ್ರಮಗಳಿಗೆ ಬ್ರೇಕ್
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 



















 Advertisement 












 Advertisement 




Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


