ಮೈಸೂರು: ಅಂಬುಲೆನ್ಸ್‌ವೊಂದು (Ambulance) ಇದ್ದಕ್ಕಿದ್ದಂತೆ ಸ್ಟಾರ್ಟ್‌ ಆಗಿ ಚಲಿಸಿ ಮುಂದೆ ನಿಂತಿದ್ದ ಕಾರಿಗೆ ಗುದ್ದಿರುವ ಅಚ್ಚರಿ ಘಟನೆ ಮೈಸೂರಿನ (Mysuru) ಅಗ್ರಹಾರದ ರಾಮಾನುಜ ರಸ್ತೆಯಲ್ಲಿ ನಡೆದಿದೆ.ಮೊದಲಿಗೆ ಅಂಬುಲೆನ್ಸ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಬಳಿಕ ವಾಹನ ಇದ್ದಕ್ಕಿದ್ದಂತೆ ಸ್ಟಾರ್ಟ್‌ ಆಗಿ ಎದುರು ನಿಂತಿದ್ದ ವಾಹನಕ್ಕೆ ಡಿಕ್ಕಿಯಾಗಿ ನಂತರ ಕೆಲ ನಿಮಿಷಗಳಲ್ಲೇ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದೆ. ಇದನ್ನೂ ಓದಿ: 5ನೇ ದಿನಕ್ಕೆ ಇಸ್ರೇಲ್, ಪ್ಯಾಲೇಸ್ಟೈನ್‌ಗಳ ಸಮರ – ಹಮಾಸ್, ಹಿಜ್ಬುಲ್ಲಾದಿಂದ ಏಕಕಾಲಕ್ಕೆ ರಾಕೆಟ್ ದಾಳಿಕೂಡಲೇ ಎಚ್ಚೆತ್ತ ಸ್ಥಳೀಯರು ನೀರು ಎರಚಿ ಬೆಂಕಿ ನಂದಿಸಿದ್ದಾರೆ. ಅಷ್ಟಕ್ಕೂ ರಾತ್ರಿ ನಿಲ್ಲಿಸಿದ್ದ ವಾಹನ ಬೆಳಿಗ್ಗೆ ಇದಕ್ಕಿದ್ದಂತೆ ಸ್ಟಾರ್ಟ್ ಆಗಿದ್ದೇಗೆ ಅಂತ ಅನುಮಾನ ಕೂಡ ಮೂಡಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಆರ್.ಆರ್ ನಗರದ ಅನುದಾನಕ್ಕೆ ಕೊಕ್ಕೆ- ಮುನಿರತ್ನ ಉಪವಾಸ ಸತ್ಯಾಗ್ರಹWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


