ಮಂಗಳೂರು: ಇಸ್ರೇಲ್‌ನಲ್ಲಿ (Israel) ಕರಾವಳಿಯ (Karavali) ಐದು ಸಾವಿರಕ್ಕೂ ಅಧಿಕ ಮಂದಿ ಇದ್ದಾರೆ. ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ (Minister of External Affairs) ಪತ್ರ (Letter) ಬರೆದು ಯಾರಿಗೂ ಅಪಾಯ ಆಗದಂತೆ ರಕ್ಷಣೆ ಒದಗಿಸಲು ವಿನಂತಿಸಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಹೇಳಿಕೆ ನೀಡಿದ್ದಾರೆ.ಮಂಗಳೂರಿನಲ್ಲಿ (Mangaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ರೇಲ್‌ನಲ್ಲಿರುವ ಎಲ್ಲರನ್ನೂ ಸುರಕ್ಷಿತವಾಗಿ ಕರೆ ತರುವ ಕೆಲಸ ನಮ್ಮ ಕೇಂದ್ರ ಸರ್ಕಾರ ಮಾಡಲಿದೆ. ಈಗಾಗಲೇ ಸಚಿವ ಮುರಳೀಧರನ್ ಅವರೊಂದಿಗೂ ಮಾತನಾಡಿದ್ದೇನೆ. ಯುದ್ಧದ ಪರಿಸ್ಥಿತಿ ಇರುವಾಗ ಅವರ ಮನೆಯವರಿಗೆ ಭಯದ ವಾತಾವರಣ ಇರುತ್ತದೆ. ಈಗಲೂ ಇಸ್ರೇಲ್‌ನಲ್ಲಿ ಸುರಕ್ಷಿತವಾಗಿ ಇದ್ದರೂ ಭಯದ ವಾತಾವರಣ ಇದೆ ಎಂದು ಹೇಳಿದರು. ಇದನ್ನೂ ಓದಿ: ಎಮರ್ಜೆನ್ಸಿ ಅಲರ್ಟ್- ಲಕ್ಷಾಂತರ ಫೋನ್‌ಗಳಿಗೆ ಸರ್ಕಾರದಿಂದ ಬಂತು ಮೆಸೇಜ್ರಷ್ಯಾ-ಉಕ್ರೇನ್ ಯುದ್ಧ ಆದಾಗಲೂ ಇದೇ ಪರಿಸ್ಥಿತಿ ಇತ್ತು. ಆಗಲೂ ಎಲ್ಲರ ಮನೆಗೆ ತೆರಳಿ ಸಮಾಧಾನ ಹೇಳಿದ್ದೇವೆ. ಮೋದಿ ಸರ್ಕಾರ ಆಗಲೂ ಅಲ್ಲಿದ್ದವರ ರಕ್ಷಣೆ ಮಾಡಿತ್ತು. ಈಗಲೂ ನಾನು ರಾಯಭಾರಿ ಕಚೇರಿ ಜೊತೆಗೆ ಸಂಪರ್ಕದಲ್ಲಿದೇನೆ. ಯಾರೂ ಭಯ ಪಡುವ ಅಗತ್ಯ ಇಲ್ಲ. ಏನೇ ಆತಂಕ ಇದ್ದರೂ ನನ್ನನ್ನು ನೇರವಾಗಿ ಸಂಪರ್ಕಿಸಿ ಎಂದರು. ಇದನ್ನೂ ಓದಿ: ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ದಂಪತಿ ಸಾವು- ಅನಾಥವಾದ ವೃದ್ಧಾಶ್ರಮ
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 



















 Advertisement 












 Advertisement 




Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


