ಧಾರವಾಡ: ಯುವತಿಯೊಬ್ಬಳನ್ನು ಅಪಹರಿಸಿ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಧಾರವಾಡ (Dharwad) ತಾಲೂಕಿನ ಸಲಕಿನಕೊಪ್ಪದಲ್ಲಿ ನಡೆದಿದೆ.ಯುವತಿಯ ಕುತ್ತಿಗೆ ಹಾಗೂ ಕೈಗೆ ಚಾಕುವಿನಿಂದ ಇರಿಯಲಾಗಿದೆ. ಬಳಿಕ ಆಕೆಯನ್ನು ನಿರ್ಜನ ಪ್ರದೇಶದಲ್ಲಿ ಬಿಟ್ಟು ಹೋಗಿದ್ದು, ಆಕೆ ಸ್ಥಳೀಯರ ಕಣ್ಣಿಗೆ ಕಾಣಿಸಿಕೊಂಡಿದ್ದಾಳೆ. ಬಳಿಕ ಸ್ಥಳೀಯರು ಪೊಲೀಸರಿಗೆ (Police) ಮಾಹಿತಿ ನೀಡಿದ್ದು, ಪೊಲೀಸರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ: ಹಮಾಸ್ ರಾಕೆಟ್ ದಾಳಿಯಿಂದ ಕೇರಳದ ಶೀಜಾ ಆನಂದ್‍ಗೆ ಗಾಯಯುವತಿ ಕೊಟ್ಟ ಮಾಹಿತಿ ಪ್ರಕಾರ ಆಕೆ ಧಾರವಾಡದ ಕುರುಬರ ಬೀದಿಯ ನಿವಾಸಿಯಾಗಿದ್ದಾಳೆ. ಮಹಮ್ಮದ್ ಸಾದೀಕ್ ಎಂಬಾತ ಆಕೆಯನ್ನು ಅಪಹರಿಸಿದ್ದಾನೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಅಲ್ಲದೇ ಬೈಕ್‍ನಲ್ಲಿ ಕರೆದುಕೊಂಡು ಬಂದಿರುವುದಾಗಿ ತಿಳಿಸಿದ್ದಾಳೆ. ಬಳಿಕ ನನ್ನನ್ನು ಹಿಂದಿನಿಂದ ಹಿಡಿದು ಅಪಹರಿಸಿದ್ದು, ನನಗೆ ಇಲ್ಲಿಗೆ ಹೇಗೆ ಬಂದೆ ಎಂದು ತಿಳಿಯುತ್ತಿಲ್ಲ ಎಂದಿದ್ದಾಳೆ. ಅಲ್ಲದೇ ಯುವತಿ ಪದೇ ಪದೇ ಹೇಳಿಕೆ ಬದಲಿಸುತ್ತಿದ್ದಾಳೆ.ಈ ಸಂಬಂಧ ಧಾರವಾಡದ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಇದನ್ನೂ ಓದಿ: ನಾನು ‘ಹಿಟ್ ಅಂಡ್ ರನ್’ ಮಾಡಿಲ್ಲ: ನಟ ನಾಗಭೂಷಣ್Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


