ಬೆಂಗಳೂರು: ಯಾವುದಕ್ಕೂ ಡಿಸ್ಟರ್ಬ್ ಆಗಲ್ಲ, ಮ್ಯಾನಿಪುಲೇಟ್ ಮಾಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.ಬೆಳಕು 200ನೇ ಸಂಚಿಕೆಯ ಹಿನ್ನೆಲೆಯಲ್ಲಿ ಪಬ್ಲಿಕ್ ಟಿವಿ ಸಂಸ್ಥಾಪಕ ಹೆಚ್.ಆರ್ ರಂಗನಾಥ್ (H R Ranganath) ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಎಕ್ಸ್ ಕ್ಲೂಸೀವ್ ಆಗಿ ಸಂದರ್ಶನ ಮಾಡಿದ್ದಾರೆ. ಈ ಇಂಟರ್ ವ್ಯೂವ್‍ನಲ್ಲಿ ಸಿಎಂ ಅವರು ಹಲವಾರು ಸ್ಫೋಟಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ನಾನು ಯಾವುದಕ್ಕೂ ಡಿಸ್ಟರ್ಬ್ ಆಗಲ್ಲ. ತಲೆ ಕೆಡಿಸಿಕೊಳ್ಳಲ್ಲ, ಮ್ಯಾನಿಪುಲೇಟ್ ಮಾಡಲ್ಲ. ನನ್ನ ನಂತರವು ನನಗೆ ಜವಾಬ್ದಾರಿ ಇದೆ, ಇದ್ದೇ ಇರುತ್ತೆ. ಅಧಿಕಾರ ಇರಲಿ, ಬಿಡಲಿ ನನಗೆ ಆ ಜವಾಬ್ದಾರಿ ಇರುತ್ತೆ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ಒಟ್ಟಿನಲ್ಲಿ ಐ ಡೋಂಟ್ ಕೇರ್ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮಾತನ್ನು ಸಿಎಂ ಅವರು ಹೇಳಿದ್ದು ಯಾರಿಗೆ..?, ಎದುರಾಳಿಗಳಿಗಾ..? ಅಥವಾ ಹಿತಶತ್ರುಗಳಿಗಾ ಎಂಬ ಪ್ರಶ್ನೆ ಸಹಜವಾಗಿಯೇ ನಿಮ್ಮಲ್ಲಿ ಮೂಡುತ್ತದೆ. ನಿಮ್ಮ ಎಲ್ಲಾ ಕುತೂಹಲದ ಪ್ರಶ್ನೆಗಳಿಗೆ ಇಂದು ಸಂಜೆ ನಿಮ್ಮ ಪಬ್ಲಿಕ್ ಟಿವಿಯಲ್ಲಿ ಉತ್ತರ ಸಿಗಲಿದೆ. ಇದನ್ನೂ ಓದಿ: ಅಧಿಕಾರ ಬಿಡುತ್ತೇನೆ ಅಂತ ಎಲ್ಲೂ ಹೇಳಿಲ್ಲ: ಪೂರ್ಣಾವಧಿ ಸಿಎಂ ಪ್ರಶ್ನೆಗೆ ಸಿದ್ದರಾಮಯ್ಯ ಮಾತುಈ ಸಂದರ್ಶನದ ಮೂಲಕ ಸಿಎಂ ಯಾರಿಗೆಲ್ಲ ರಾಜಕೀಯ ಸಂದೇಶ ಕೊಟ್ಟರು..? ರಾಜಕೀಯ ತಿರುವು ಸಿಗುತ್ತಾ..?. ಹಾಗಾದ್ರೆ ವಿಶೇಷ ಸಂದರ್ಶನದಲ್ಲಿ ಸಿಎಂ ಹೇಳಿದ್ದೇನು ಎಂಬ ಕುತೂಹಲ ನಿಮ್ಮಲ್ಲಿದ್ದರೆ ಇಂದು ಸಂಜೆ 7 ಗಂಟೆಗೆ ಸಂದರ್ಶನದ ಸಂಪೂರ್ಣ ವೀಡಿಯೋ ನಿಮ್ಮ ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾಗಲಿದೆ. ತಪ್ಪದೇ ವೀಕ್ಷಿಸಿ..Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


