ಸ್ಯಾಂಡಲ್‌ವುಡ್ (Sandalwood) ನಟ ರಿಷಿ (Rishi) ಅವರ ಮನೆಯಲ್ಲಿ ಸೂತಕದ ಛಾಯೆ ಮನೆ ಮಾಡಿದೆ.  ತಾತನ (Grand Father) ಅಗಲಿಕೆಯ ನೋವಿನಲ್ಲಿದ್ದಾರೆ ರಿಷಿ. ತಾತನ ಬಗ್ಗೆ ಭಾವನಾತ್ಮಕ ಸಾಲುಗಳನ್ನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.  A post shared by Rishi (@rishi_actor)ರಿಷಿ ಅವರ ತಾತ ಬೋರಯ್ಯ ಅವರು ಅಕ್ಟೋಬರ್ 8ರಂದು ನಿಧನರಾಗಿದ್ದಾರೆ. ನನ್ನ ಹೀರೋ, ನನ್ನ ತಾತ ಶಾಂತಿಯುತವಾಗಿ ನಿನ್ನೆ ನಮ್ಮನ್ನು ದೈಹಿಕವಾಗಿ ಅಗಲಿದ್ದಾರೆ ಎಂದು ನಟ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ನಾನು ‘ಹಿಟ್ ಅಂಡ್ ರನ್’ ಮಾಡಿಲ್ಲ: ನಟ ನಾಗಭೂಷಣ್ಆಪರೇಷನ್ ಅಲಮೇಲಮ್ಮ, ಕವಲುದಾರಿ, ನೋಡಿ ಸ್ವಾಮಿ ಇವನು ಇರೋದೇ ಹೀಗೆ, ರಾಮನ ಅವತಾರ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ರಿಷಿ ನಟಿಸಿದ್ದಾರೆ. 





















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


