ಬೆಂಗಳೂರು: ನಾಳೆಯಿಂದ ನೇರಳೆ ಮಾರ್ಗದಲ್ಲಿ (Purple Line) ನಮ್ಮ ಮೆಟ್ರೋ(Namma Metro) ಸಂಚಾರಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿನ್ನೆಲೆ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಬೆಂಗಳೂರಿನ (Bengaluru) ಬಿಜೆಪಿ ಸಂಸದರು ಸ್ವಾಗತ ಕೋರಿದ್ದಾರೆ.ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿ ಪ್ರಧಾನಿ ಮೋದಿಯವರಿಗೆ ಸಂಸದರು ಧನ್ಯವಾದ ತಿಳಿಸಿದ್ದಾರೆ. ನಾಳೆ ಚಲ್ಲಘಟ್ಟ-ಕೆಂಗೇರಿ, ಬೈಯಪ್ಪನಹಳ್ಳಿ-ಕೆಆರ್ ಪುರ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭವಾಗಲಿದೆ. ಇದನ್ನೂ ಓದಿ: ಇಸ್ರೇಲ್‌ನಲ್ಲಿ ಹಮಾಸ್ ಉಗ್ರರ ದಾಳಿ – ಅ.14 ರವರೆಗೆ ಏರ್ ಇಂಡಿಯಾ ವಿಮಾನ ರದ್ದುಈ ಕುರಿತು ಸಂಸದರಾದ ಡಿವಿ ಸದಾನಂದ ಗೌಡ, ಪಿಸಿ ಮೋಹನ್, ತೇಜಸ್ವಿ ಸೂರ್ಯ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಬೆಂಗಳೂರು ಜನತೆ ಪರವಾಗಿ ಪ್ರಧಾನಿಯವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ದುರಂತ – ಸ್ಥಳಕ್ಕೆ ಸಿಎಂ, ಡಿಸಿಎಂ ಭೇಟಿ
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 



















 Advertisement 












 Advertisement 




Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


