ಕಳೆದ ಕೆಲ ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಇಂದು ಸಹ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಬೆಂಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಸೇರದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೊಪ್ಪಳ, ಬಳ್ಳಾರಿ, ಬಾಗಲಕೋಟೆಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.ನಗರಗಳ ಹವಾಮಾನ ವರದಿ:
ಬೆಂಗಳೂರು: 28-21
ಮಂಗಳೂರು: 30-26
ಶಿವಮೊಗ್ಗ: 33-22
ಬೆಳಗಾವಿ: 32-21
ಮೈಸೂರು: 30-21ಮಂಡ್ಯ: 32-22
ಮಡಿಕೇರಿ: 24-18
ರಾಮನಗರ: 31-21
ಹಾಸನ: 29-20
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 29-19ಕೋಲಾರ: 29-21
ತುಮಕೂರು: 31-21
ಉಡುಪಿ: 31-26
ಕಾರವಾರ: 31-26
ಚಿಕ್ಕಮಗಳೂರು: 28-19
ದಾವಣಗೆರೆ: 34-23ಹುಬ್ಬಳ್ಳಿ: 34-22
ಚಿತ್ರದುರ್ಗ: 34-22
ಹಾವೇರಿ: 34-23
ಬಳ್ಳಾರಿ: 36-24
ಗದಗ: 34-23
ಕೊಪ್ಪಳ: 36-23ರಾಯಚೂರು: 35-24
ಯಾದಗಿರಿ: 34-23
ವಿಜಯಪುರ: 34-23
ಬೀದರ್: 32-22
ಕಲಬುರಗಿ: 34-23
ಬಾಗಲಕೋಟೆ: 36-23Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


