ಚಿಕ್ಕಬಳ್ಳಾಪುರ: ಹಸುಗಳ ಮೇಲೆ ಸಂಭೋಗ ಮಾಡಿದ ವಿಕೃತ ಕಾಮಿಯನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ.ಚಿಕ್ಕಬಳ್ಳಾಪುರ (Chikkaballapur) ನಗರದ ವಾರ್ಡ್ ನಂಬರ್ 08 ರಲ್ಲಿ ಈ ಘಟನೆ ನಡೆದಿದೆ. ವಿಕೃತಕಾಮಿಯನ್ನು ರಾಹುಲ್ ಎಂದು ಗುರುತಿಸಲಾಗಿದ್ದು, ಈತ ಕೋಲ್ಕತ್ತಾ ಮೂಲದವನು ಎನ್ನಲಾಗಿದೆ.ಆರೋಪಿ ರಾಹುಲ್, ಕಳೆದ ಒಂದು ವಾರದಿಂದ ನಿರಂತರವಾಗಿ ಎರಡು ಹಸುಗಳ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಸುರೇಶ್ ಎಂಬವರ ಹಸುಗಳ ಮೇಲೆ ಅತ್ಯಾಚಾರ ನಡೆಸಿದ್ದು, ಅನುಮಾನಗೊಂಡ ಮಾಲೀಕರು ತಡರಾತ್ರಿ ಆರೋಪಿಗಾಗಿ ಕಾದು ಕುಳಿತು ಆರೋಪಿಯನ್ನು ಪತ್ತೆಹಚ್ಚಿದ್ದಾರೆ. ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ದುರಂತ- ಗೋದಾಮು ಮಾಲೀಕ ಅರೆಸ್ಟ್ವಿಕೃತ ಕಾಮಿ ರಾಹುಲ್‍ನ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಆರೋಪಿಯನ್ನು ಚಿಕ್ಕಬಳ್ಳಾಪುರ ನಗರ ಪೊಲೀಸರು (Chikkaballapur Rural Police) ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


