ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಭಾನುವಾರ) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಅನಿರೀಕ್ಷಿತವಾಗಿ ಭೇಟಿಯಾದರು.CWC ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ, ಮಂಗಳೂರಿಗೆ ತೆರಳಲು ಆಗಮಿಸಿದ್ದ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಇವರ ಧರ್ಮಪತ್ನಿ ಚನ್ನಮ್ಮ ಅವರು ಅನಿರೀಕ್ಷಿತವಾಗಿ ಮುಖಾಮುಖಿಯಾದರು.ಈ ವೇಳೆ ಮುಖ್ಯಮಂತ್ರಿಗಳು ದೇವೇಗೌಡರು ಮತ್ತು ಚನ್ನಮ್ಮ ಅವರ ಆರೋಗ್ಯ ವಿಚಾರಿಸಿದರು.‌ ಬಳಿಕ ದೇವೇಗೌಡರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದರು. ಕೆಲಕಾಲ ಕುಶಲೋಪರಿ, ಮಾತುಕತೆ ಬಳಿಕ ಪರಸ್ಪರರು ಬೀಳ್ಕೊಟ್ಟರು.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


