ಬೆಂಗಳೂರು: ಬಿಜೆಪಿ ಪಾಳಯದಲ್ಲಿ ಮತ್ತೆ ಶಾಕಿಂಗ್‌ ಸುದ್ದಿಯೊಂದು ಕೇಳಿಬಂದಿದೆ. ಬಿಜೆಪಿ ಮಾಜಿ ಪೂರ್ಣಿಮಾ ಶ್ರೀನಿವಾಸ್‌ ಕಾಂಗ್ರೆಸ್‌ ಸೇರಲು ನಿರ್ಧರಿಸಿದ್ದಾರೆ. ಇದೇ ತಿಂಗಳ 20 ರಂದು ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾಜಿ ಶಾಸಕಿ ಪೂರ್ಣಿಮಾ ಚರ್ಚೆ ನಡೆಸಿದ್ದಾರೆ. ಇಂದು (ಭಾನುವಾರ) ಸಂಜೆ ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದರು. ಸಿದ್ದರಾಮಯ್ಯ ಭೇಟಿಗೆ ಪೂರ್ಣಿಮಾರನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಕರೆತಂದಿದ್ದರು. ಇದನ್ನೂ ಓದಿ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಸಿಎಂ ಸಿದ್ದರಾಮಯ್ಯ ಮುಖಾಮುಖಿ ಭೇಟಿಪೂರ್ಣಿಮಾ ಶ್ರೀನಿವಾಸ್‌ ಅ.20 ರಂದು ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ. ಕಳೆದ ತಿಂಗಳಷ್ಟೇ ಕೆ.ಆರ್. ಪುರದಲ್ಲಿರುವ ಪೂರ್ಣಿಮಾ ಶ್ರೀನಿವಾಸ್ ನಿವಾಸಕ್ಕೆ ಡಿ.ಕೆ.ಶಿವಕುಮಾರ್‌ ಭೇಟಿ ಕೊಟ್ಟಿದ್ದರು. ಈ ವೇಳೆ ಪಕ್ಷ ಸೇರುವುದಾಗಿ ಡಿಕೆಶಿಗೆ ಪೂರ್ಣಿಮಾ ಭರವಸೆ ಕೊಟ್ಟಿದ್ದರು. ಅ.20 ರಂದು ಪತಿ ಶ್ರೀನಿವಾಸ್ ಜೊತೆ ಮಾಜಿ ಶಾಸಕಿ ಕಾಂಗ್ರೆಸ್‌ ಸೇರಲಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


