ಮಡಿಕೇರಿ: ನಿರ್ಗತಿಕರಿಗೆ ಆಸರೆಯಾಗಿದ್ದ ಸಮಾಜ ಸೇವಕ, ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮದಿಂದ ಚಿರಪರಿಚಿತರಾಗಿದ ರಮೇಶ್ (Ramesh) ಮನೆಯಲ್ಲಿ ಸಿಲಿಂಡರ್ ಸ್ಫೋಟದಿಂದ (Cylinder Blast) ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ರಮೇಶ್ ತೀವ್ರವಾಗಿ ಗಾಯಗೊಂಡಿದ್ದರು. ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ನಸುಕಿನ ಜಾವ 3:30ರ ವೇಳೆಗೆ ರಮೇಶ್ ನಿಧನರಾಗಿದ್ದಾರೆ. ಇದನ್ನೂ ಓದಿ: ಪಬ್ಲಿಕ್‌ ಟಿವಿ ವಿದ್ಯಾಮಂದಿರಕ್ಕೆ ಇಂದು ಕೊನೆಯ ದಿನ – ಬನ್ನಿ ಪಾಲ್ಗೊಳ್ಳಿರಮೇಶ್ ಕೊಡಗು (Kodagu) ಜಿಲ್ಲೆಯಲ್ಲಿ ವಿಕಾಸ್ ಜನಸೇವಾ ಟ್ರಸ್ಟ್‌ನ ಆಶ್ರಮ ಸ್ಥಾಪಿಸಿದ್ದರು. ಕಳೆದ 8 ವರ್ಷಗಳಿಂದ ನೂರಾರು ಅನಾಥರಿಗೆ, ವೃದ್ಧರಿಗೆ, ನಿರ್ಗತಿಕರಿಗೆ ಆಸರೆಯಾಗಿದ್ದರು. ಇದೀಗ ರಮೇಶ್ ತಮ್ಮ ಪತ್ನಿ, ಮೂವರು ಹೆಣ್ಣು ಮಕ್ಕಳು, ತಂದೆ ಹಾಗೂ ಆಶ್ರಮದಲ್ಲಿ ತಾವು ಆಸರೆಯಾಗಿದ್ದ 36 ಅನಾಥರನ್ನು ಅಗಲಿದ್ದಾರೆ. ಇದನ್ನೂ ಓದಿ: ಪಟಾಕಿ ದುರಂತ ಸ್ಥಳಕ್ಕೆ ಡಿಕೆಶಿ ಭೇಟಿ- ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


