ಬೆಂಗಳೂರು: ಕಾಲೇಜು ಆವರಣದಲ್ಲಿಯೇ ವಿದ್ಯಾರ್ಥಿಗಳಿಗೆ (Students) ಪ್ರೊಫೆಸರ್ (Professor) ಒಬ್ಬರ ಕಾರು (Car) ಡಿಕ್ಕಿ ಹೊಡೆದಿರುವ ಘಟನೆ ಮಹಾರಾಣಿ ಕ್ಲಸ್ಟರ್ ಯೂನಿವರ್ಸಿಟಿಯಲ್ಲಿ (Maharani College)  ನಡೆದಿದೆ.ಯೂನಿವರ್ಸಿಟಿ ಕ್ಯಾಂಪಸ್‌ನಲ್ಲಿ ವೇಗವಾಗಿ ಬಂದ ಇಂಗ್ಲಿಷ್ ಪ್ರೊಫೆಸರ್ ನಾಗರಾಜ್ ಅವರ ಕಾರು ಒಬ್ಬರು ಶಿಕ್ಷಕಿ ಸೇರಿದಂತೆ ಕೆಲ ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರವಾಗಿದೆ. ಇದನ್ನೂ ಓದಿ: ನಟ ನಾಗಭೂಷಣ್ ಕಾರು ಅಪಘಾತ: ಪೊಲೀಸರ ಕೈ ಸೇರಿದ ಮತ್ತೊಂದು ವರದಿಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿನಿ ಅಶ್ವಿನಿ, ಪ್ರಥಮ ವರ್ಷದ ಬಿಎಸ್ಸಿ ವಿದ್ಯಾರ್ಥಿನಿ ನಂದು ಪ್ರಿಯಾ ಹಾಗೂ ಮ್ಯೂಸಿಕ್ ಟೀಚರ್ ಜ್ಯೋತಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹೈಗ್ರೌಂಡ್ಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಪ್ರಾಣಿ ಕಡಿತಕ್ಕೆ ಒಳಗಾದವರಿಗೆ ಉಚಿತ ಚಿಕಿತ್ಸೆ ನೀಡಿ: ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


