ಶಿವಮೊಗ್ಗ: ಒಂದೇ ಕುಟುಂಬದ ಮೂವರು ಸಜೀವ ದಹನವಾಗಿರುಗ ಆಘಾತಕಾರಿ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿ (Tirthahalli) ತಾಲೂಕಿನ ಕೆಕೋಡ್ ಗ್ರಾಮದಲ್ಲಿ ನಡೆದಿದೆ.ಮನೆಯ ಕೋಣೆಯ ಒಳಗೆ ಕಟ್ಟಿಗೆಯನ್ನು ಕೂಡಿಸಿ ಬೆಂಕಿ ಹಚ್ಚಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಆತ್ಮಹತ್ಯೆಯ ಶಂಕೆ ಎದುರಾಗಿದೆ. ಅದೇ ಕುಟುಂಬದ ಮತ್ತೊಬ್ಬ ಸದಸ್ಯನ ಸ್ಥಿತಿ ಗಂಭೀರವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಮೃತರನ್ನು ಅರ್ಚಕ ವೃತ್ತಿ ಮಾಡುತ್ತಿದ್ದ ರಾಘವೇಂದ್ರ ಕೊಕೋಡ್ (65), ಪತ್ನಿ ನಾಗರತ್ನ (55), ಹಿರಿಯ ಪುತ್ರ ಶ್ರೀರಾಮ್ (30) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಮತ್ತೊಬ್ಬ ಪುತ್ರ ಭರತ್ (28) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಸಿಲಿಂಡರ್ ಸ್ಫೋಟ – ನಿರ್ಗತಿಕರಿಗೆ ಆಸರೆಯಾಗಿದ್ದ ರಮೇಶ್ ಕೊನೆಯುಸಿರುದುರ್ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿ, ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಪಟಾಕಿ ದುರಂತ ಸ್ಥಳಕ್ಕೆ ಡಿಕೆಶಿ ಭೇಟಿ- ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


