ಕೋಲಾರ : ಬಂಗಾರಪೇಟೆ ನಗರದ (Bangarpet) ಮಸೀದಿ ಬಳಿ ರಾತ್ರೋ ರಾತ್ರಿ ನಿಮಾರ್ಣವಾಗಿದ್ದ ವಿವಾದಿತ ಕ್ಲಾಕ್‌ ಟವರ್ (Clock Tower) ಮಾದರಿಯನ್ನು ಪೊಲೀಸರು (Police) ತೆರವುಗೊಳಿಸಿದ್ದಾರೆ. ಕೋಲಾರ ಜಿಲ್ಲೆ‌ ಬಂಗಾರಪೇಟೆ ಪಟ್ಟಣದಲ್ಲಿ ಇಂದು ಕೋಲಾರದ ಕ್ಲಾಕ್ ಟವರ್ ಮಾದರಿ ನಿರ್ಮಾಣ ಮಾಡಲಾಗಿತ್ತು. ಬಂಗಾರಪೇಟೆ ಪಟ್ಟಣದ ನ್ಯೂಟೌನ್ ಮಸೀದಿ (New Town Mosque) ಬಳಿ ನಿರ್ಮಾಣ ಮಾಡಲಾಗಿದ್ದ ಕ್ಲಾಕ್ ಟವರ್ ಮಾದರಿ ಇದಾಗಿದ್ದು, ಟವರ್ ಮಾದರಿ ನಿರ್ಮಿಸಿ ಹಸಿರು ಬಟ್ಟೆ ಸುತ್ತಿದ್ದ ಸ್ಥಳೀಯರು ವಿವಾದಕ್ಕೆ ಗುರಿಯಾಗಿದ್ದರು.ವಿವಾದವಾಗುವ ಮೊದಲೇ ಪೊಲೀಸರ ಸಮಯ ಪ್ರಜ್ಞೆಯಿಂದ ತೆರವುಗೊಳಿಸಿದ್ದಾರೆ. ಪೊಲೀಸರು ಹಾಗೂ ನಗರಸಭೆ ಅಧಿಕಾರಿಗಳು ನಿರ್ಮಾಣ ಮಾಡಿದ್ದ ಟವರ್ ಮಾದರಿ ತೆರವುಗೊಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮದ್ಯದಂಗಡಿಗಳಿಗೆ ಹೊಸ ಲೈಸೆನ್ಸ್ ಇಲ್ಲ: ಪಬ್ಲಿಕ್‌ ಟಿವಿಗೆ ಕೊಟ್ಟ ಮಾತು ಉಳಿಸಿಕೊಂಡ ಸಿಎಂ 
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


