ಬೆಂಗಳೂರು: ನಮ್ಮದು ಮಹಿಳಾಪ್ರಿಯ ಸರ್ಕಾರ. ಕಾಂಗ್ರೆಸ್ (Congress) ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ಕೊಡುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಹೇಳಿದ್ದಾರೆ.ಮದ್ಯದಂಗಡಿಗಳಿಗೆ ಹೆಚ್ಚುವರಿ ಅನುಮತಿ ಕೊಡಲ್ಲ ಎಂಬ ಸಿಎಂ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರಿಗೆ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹೆಚ್ಚು ಅನುಮತಿ ಕೊಡುವುದಕ್ಕೆ ನಮ್ಮ ವಿರೋಧ ಇದೆ. ಮಹಿಳಾ ಸಬಲೀಕರಣಕ್ಕೆ ಇಷ್ಟೆಲ್ಲಾ ಒತ್ತು ಕೊಟ್ಟು ಇದರ ಮಧ್ಯೆ ಜನಸಂಖ್ಯೆ ಆಧಾರಿತವಾಗಿ ಮದ್ಯದಂಗಡಿ ಹೆಚ್ಚಳಕ್ಕೆ ಸರ್ಕಾರದ ಭಾಗವಾದರೂ ನಾನು ವಿರೋಧ ಇದ್ದೇನೆ ಎಂದರು.ಮಹಿಳೆಯರು ಕೂಡ ಇದನ್ನ ಇಷ್ಟಪಡಲ್ಲ. ನಮ್ಮದು ಮಹಿಳಾಪ್ರಿಯ ಸರ್ಕಾರ. ಕಾಂಗ್ರೆಸ್ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ಕೊಡುತ್ತದೆ. ಇಂತಹ ನಿರ್ಧಾರಕ್ಕೆ ನಮ್ಮ ವಿರೋಧ ಇದೆ. ಸಿಎಂ ನಿರ್ಧಾರಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಗೃಹಲಕ್ಷ್ಮಿ ಹಣವನ್ನು ನಿಮ್ಮ ಗಂಡಂದಿರಿಗೆ ಕೊಡಬೇಡಿ – ಮಹಿಳೆಯರಿಗೆ ಡಿಕೆಶಿ ಕರೆರಾವಣ, ಕೀಚಕ ಅನ್ನೋದು ಬಿಜೆಪಿಯವರ ಸಂಸ್ಕೃತಿಯನ್ನ ತೋರಿಸುತ್ತೆ. ಬಿಜೆಪಿಯವರು ರಾಮ ಅಂತಾರೆ ಬಾಯಿ ತೆಗೆದರೆ ರಾಮನ ಬಗ್ಗೆ ಮಾತನಾಡ್ತಾರೆ ರಾವಣನ ಕಾಯಕ ಮಾಡುತ್ತಾರೆ ಎಂದು ಹೇಳಿದರು.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


