ರಾಜ್ಯದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ,ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ನಿರಂತರ ಗಾಳಿಯ ವೇಗ 30 ರಿಂದ 40 ಕಿ.ಮೀ ತಲುಪುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಲಘು ಮಳೆ ಮತ್ತು ನಿರಂತರ ಗಾಳಿಯ ವೇಗ 30ರಿಂದ 40 ಕಿ.ಮೀ ಬೀಸುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ.ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.ನಗರಗಳ ಹವಾಮಾನ ವರದಿ:
ಬೆಂಗಳೂರು: 27-21
ಮಂಗಳೂರು: 28-24
ಶಿವಮೊಗ್ಗ: 27-22
ಬೆಳಗಾವಿ: 25-21
ಮೈಸೂರು: 28-21ಮಂಡ್ಯ: 29-22
ಮಡಿಕೇರಿ: 22-18
ರಾಮನಗರ: 29-22
ಹಾಸನ: 25-19
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 27-21ಕೋಲಾರ: 29-21
ತುಮಕೂರು: 28-21
ಉಡುಪಿ: 27-24
ಕಾರವಾರ: 28-25
ಚಿಕ್ಕಮಗಳೂರು: 24-19
ದಾವಣಗೆರೆ: 27-22ಹುಬ್ಬಳ್ಳಿ: 26-21
ಚಿತ್ರದುರ್ಗ: 27-21
ಹಾವೇರಿ: 27-22
ಬಳ್ಳಾರಿ: 30-23
ಗದಗ: 28-22
ಕೊಪ್ಪಳ: 28-22ರಾಯಚೂರು: 29-23
ಯಾದಗಿರಿ: 29-23
ವಿಜಯಪುರ: 28-22
ಬೀದರ್: 27-22
ಕಲಬುರಗಿ: 29-23
ಬಾಗಲಕೋಟೆ: 29-22






 Advertisement 




Sign in to your account
Username or Email Address


Password

 Remember Me


