ದಾವಣಗೆರೆ: ನಾನು ಕಾಂಗ್ರೆಸ್ (Congress) ಸದಸ್ಯೆಯಲ್ಲ, ನಾನು ಯಾವುದೇ ಪಕ್ಷಕ್ಕೆ ಸೇರಿಲ್ಲ ಎಂದು ವಿಜಯನಗರ ಜಿಲ್ಲೆಯ ಹರಪನಹಳ್ಳಿ (Harpanahalli) ಶಾಸಕಿ ಎಂಪಿ ಲತಾ ಮಲ್ಲಿಕಾರ್ಜುನ (MP Latha Mallikarjun) ಅಚ್ಚರಿಯ ಹೇಳಿಕೆ ನೀಡಿದ್ದಾರೆ.ಪಕ್ಷೇತರ ಶಾಸಕಿ ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಪಾಲ್ಗೊಂಡಿದ್ದರು. ಇದೀಗ ಅವರು ನಾನು ಕಾಂಗ್ರೆಸ್ ಸದಸ್ಯೆ ಅಲ್ಲ ಎಂದು ಹೇಳುವ ಮೂಲಕ ಉಲ್ಟಾ ಹೊಡೆದಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಮನೆ ಮೇಲೆ ಇಡಿ ದಾಳಿಹರಪನಹಳ್ಳಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಸಂಸದ ಜಿಎಂ ಸಿದ್ದೇಶ್ವರ ಸಮ್ಮುಖದಲ್ಲಿ ಶಾಸಕಿ ಲತಾ ಮಲ್ಲಿಕಾರ್ಜುನ ಈ ಹೇಳಿಕೆ ನೀಡಿದ್ದಾರೆ. ಇದೀಗ ಅಚ್ಚರಿಯ ಹೇಳಿಕೆ ನೀಡಿರುವ ಶಾಸಕಿ ವೀಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಇದನ್ನೂ ಓದಿ: ಕಾವೇರಿ ಜಲಾನಯನ ಪ್ರದೇಶದಲ್ಲಿ ನಿಂತ ಮಳೆ – ಕೆಆರ್‌ಎಸ್ ಒಳಹರಿವಿನಲ್ಲಿ ಕುಸಿತWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


