ಬೀದರ್: ಇಸ್ಪೀಟ್ ಜೂಜು (Gambling) ಅಡ್ಡೆಯ ಮೇಲೆ ಪೊಲೀಸರು (Police) ದಾಳಿ ನಡೆಸಿ 1.78 ಲಕ್ಷ ರೂ. ನಗದು ಜಪ್ತಿ ಮಾಡಿದ ಪ್ರಕರಣ ಹುಮ್ನಾಬಾದ್ ಹೊರ ವಲಯದಲ್ಲಿ ನಡೆದಿದೆ. ಅಲ್ಲದೇ ಸ್ಥಳದಲ್ಲಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ 18 ಜನ ಆರೋಪಿಗಳನ್ನು ಬಂಧಿಸಿದ್ದಾರೆ.ಖಚಿತ ಮಾಹಿತಿ ಮೇಲೆ ಪೊಲೀಸರು ಈ ದಾಳಿ ನಡೆಸಿದ್ದಾರೆ. ಆರೋಪಿಗಳು ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಡುತ್ತಿದ್ದರು. ಈ ಬಗ್ಗೆ ಮಾಹಿತಿ ಬಂದ ತಕ್ಷಣ ಪೊಲೀಸರು ದಾಳಿ ಮಾಡಿದ್ದಾರೆ. ಇದರಿಂದಾಗಿ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಅಲ್ಲದೇ ಅಪಾರ ಪ್ರಮಾಣದ ಹಣ ಕೂಡ ಜಪ್ತಿ ಮಾಡಲಾಗಿದೆ. ಇದನ್ನೂ ಓದಿ: ಶಿವಮೊಗ್ಗಕ್ಕೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ – ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ನಾಯಕರುಎಸ್ಪಿ ಚೆನ್ನಬಸವಣ್ಣ ಲಂಗೋಟಿ ಮಾರ್ಗದರ್ಶನದಲ್ಲಿ ಈ ದಾಳಿ ಮಾಡಲಾಗಿದೆ. ಈ ಸಂಬಂಧ ಹುಮ್ನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಪತ್ನಿ ಕೊಲೆಗೈದು ಸೀರೆಯಿಂದ ಫ್ಯಾನಿಗೆ ನೇತಾಕಿದ ಕಿರಾತಕ!Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


