ಬೆಂಗಳೂರು: ಗಂಡ-ಹೆಂಡತಿ ಜಗಳ ಉಂಡು ಮಲಗುವ ತನಕ ಅಂತಾರೆ. ಆದರೆ ಇಲ್ಲೊಬ್ಬ ಕಿರಾತಕ ಪತಿಯು ತನ್ನ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಬಳಿಕ ಆಕೆಯ ಕುತ್ತಿಗೆಗೆ ಸೀರೆ ಕಟ್ಟಿ ಫ್ಯಾನಿಗೆ ನೇತಾಕಿದ ಪ್ರಸಂಗವೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ರೇಖಾ ಕೊಲೆಯಾದ ಮೃತ ದುರ್ದೈವಿ. ಆರೋಪಿ ಪತಿಯನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಈ ಘಟನೆ ಯಲಹಂಕ ಉಪನಗರ 3 ನೇ ಹಂತದಲ್ಲಿ ನಡೆದಿದೆ. ಇದನ್ನೂ ಓದಿ: ಪತ್ನಿಗೆ ಡಿವೋರ್ಸ್ ಕೊಟ್ಟ ಶಿಖರ್ ಧವನ್ವರದಕ್ಷಿಣೆ ವಿಚಾರವಾಗಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗುತ್ತಿದೆ. ಸಂತೋಷ್ ಪತ್ನಿ ರೇಖಾಳನ್ನು ಕೊಲೆ ಮಾಡಿದ ಬಳಿಕ ಸೀರೆಯಿಂದ ಫ್ಯಾನಿಗೆ ನೇಣು ಹಾಕಿ, ಆತ್ಮಹತ್ಯೆ ಅಂತಾ ಬಿಂಬಿಸಿದ್ದ. ಸದ್ಯ ಪತಿ ಸಂತೋಷ್ ನನ್ನು ಯಲಹಂಕ ನ್ಯೂ ಟೌನ್ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


