ಮಂಗಳೂರು: ಮಾರ್ಬಲ್ ತುಂಬಿದ್ದ ಲಾರಿಯೊಂದು (Marbal Loaded Lorry) ಪಲ್ಟಿಯಾಗಿ ನಾಲ್ವರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.ಜಿಲ್ಲೆಯ ಬಂಟ್ವಾಳ (Bantwal) ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ಈ ದುರ್ಘಟನೆ ನಡೆದಿದೆ. ಗಾಯಗೊಂಡ ಕಾರ್ಮಿಕರು ಉತ್ತರ ಭಾರತ ಮೂದವರು ಎಂಬುದಾಗಿ ತಿಳಿದುಬಂದಿದೆ.ಘಟನೆ ವಿವರ: ಮಾರ್ಬಲ್ ಅನ್ ಲೋಡ್‍ಗಾಗಿ ಲಾರಿಯನ್ನು ರಿವರ್ಸ್ ತೆಗೆದುಕೊಳ್ಳಲಾಗುತ್ತಿತ್ತು. ಈ ವೇಳೆ ಬ್ರೇಕ್ ಫೈಲ್ ಆಗಿ ಲಾರಿ ಪಲ್ಟಿಯಾಯಿತು. ಅಲ್ಲದೆ ಹೋಗಿ ನೀರಿನ ತೊಟ್ಟಿಗೆ ಬಿದ್ದಿದೆ. ಪರಿಣಾಮ ಲಾರಿಯಲ್ಲಿದ್ದ ನಾಲ್ವರು ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರಗೊಂಡಿದೆ. ಇದನ್ನೂ ಓದಿ: ಉಡುಪಿ ಹಿಂದೂ ಸಮಾಜೋತ್ಸವಕ್ಕೆ ತಟ್ಟಿದ ಶಿವಮೊಗ್ಗ ಗಲಾಟೆ ಬಿಸಿಘಟನೆ ನಡೆದ ಕೂಡಲೇ ಸ್ಥಳೀಯರು ಜಮಾಯಿಸಿ ನಾಲ್ಕು ಅಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


