ರಾಯಚೂರು: ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ನಲ್ಲಿ ಆಕಸ್ಮಿಕ ಬೆಂಕಿ ತಗುಲಿ ಗುಡಿಸಲು ಭಸ್ಮವಾಗಿದೆ.ದವಲಮ್ಮ ಎನ್ನುವವರ ಗುಡಿಸಲಿಗೆ ಬೆಂಕಿ ಬಿದ್ದಿದ್ದು ಲಕ್ಷಾಂತರ ರೂಪಾಯಿ ವಸ್ತುಗಳು ಸುಟ್ಟು ಭಸ್ಮವಾಗಿವೆ. ಗುಡಿಸಲಿನಲ್ಲಿದ್ದ 2 ಲಕ್ಷ ರೂಪಾಯಿ ನಗದು, 50 ಗ್ರಾಂ ಚಿನ್ನ, 30 ಗ್ರಾಂ ಬೆಳ್ಳಿ, ಐದು ಚೀಲ ಸಜ್ಜೆ ಹಾಗೂ ಬಟ್ಟೆ ಭಸ್ಮವಾಗಿವೆ.ಘಟನೆ ಹಿನ್ನೆಲೆ ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


