ಬೀದರ್‌: ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆ (Telangana Assembly Election) ಹಿನ್ನೆಲೆ ಇಂದು ಬೀದರ್ ಏರ್ ಬೇಸ್‌ಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಆಗಮಿಸಿದರು.ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೀದರ್‌ಗೆ ಆಗಮಿಸಿದ ಮೋದಿ ಅವರನ್ನು ಹೂಗುಚ್ಛ ನೀಡಿ ಸ್ಥಳೀಯ ‌ಬಿಜೆಪಿ‌ ಮುಖಂಡರು (BJP Leaders) ಸ್ವಾಗತಿಸಿದರು. ಕೇಂದ್ರ ಸಚಿವ ಭಗವಂತ್ ಖೂಬಾ, ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ, ಮಾಜಿ ಸಚಿವ ಪ್ರಭು ಚವ್ಹಾಣ್ ಜೊತೆ ಇಬ್ಬರು ಬಿಜೆಪಿ ಶಾಸಕರು ಮೋದಿ ಅವರನ್ನು ಸ್ವಾಗತಿಸಿದರು. ಇದನ್ನೂ ಓದಿ: Asian Games 2023: ಚೊಚ್ಚಲ ಅಂತಾರಾಷ್ಟ್ರೀಯ T20 ಶತಕ ಸಿಡಿಸಿ ಗಿಲ್‌ ದಾಖಲೆ ಮುರಿದ ಯಶಸ್ವಿಬೀದರ್ ಏರ್‌ಬೇಸ್‌ನಿಂದ ಹೆಲಿಕಾಪ್ಟರ್ ಮೂಲಕ ತೆಲಂಗಾಣದ ನಿಜಾಮಾಬಾದ್‌ಗೆ ಮೋದಿ ತೆರಳಿ ನಂತರ ಬಿಜೆಪಿಯ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದ ಬಳಿಕ ಸಂಜೆ ಬೀದರ್ ಏರ್‌ಬೇಸ್‌ಗೆ ಆಗಮಿಸಿ ವಿಶೇಷ ವಿಮಾನದ ಮೂಲಕ ದೆಹಲಿಗೆ ಪ್ರಯಾಣ ಮಾಡಲಿದ್ದಾರೆ.ಮೋದಿ ಆಗಮನ ಹಿನ್ನೆಲೆ ಜಿಲ್ಲೆಯಲ್ಲಿ ಪೊಲೀಸರು ಬಿಗಿ ಭದ್ರತೆಯನ್ನು ಕೈಗೊಂಡಿದ್ದು, 4 ಎಸ್‌ಪಿಗಳು, 7  ಡಿಎಸ್‌ಪಿ, 9  ಸಿಪಿಐ, 21  ಪಿಎಸ್‌ಐ ಹಾಗೂ 500ಕ್ಕೂ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


