ಚಿಕ್ಕಬಳ್ಳಾಪುರ/ಬೆಂಗಳೂರು: ಗುದದ್ವಾರ ಹಾಗೂ ಕಾಲಿನಮಂಡಿಯಲ್ಲಿ ಇಟ್ಟುಕೊಂಡು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ 1 ಕೋಟಿ 77 ಲಕ್ಷ ಮೌಲ್ಯದ ಚಿನ್ನವನ್ನ (Gold) ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (Bengaluru Airport) ಕಸ್ಟಮ್ಸ್ ಅಧಿಕಾರಿಗಳು (Customs Officers) ವಶಪಡಿಸಿಕೊಂಡಿದ್ದಾರೆ.ದುಬೈ (Dubai) ಹಾಗೂ ಕೊಲಂಬೋದಿಂದ (Colombo) ಆಗಮಿಸಿದ 4 ಮಂದಿ ಪ್ರಯಾಣಿಕರನ್ನ ತೀವ್ರ ತಪಾಸಣೆಗೆ ಒಳಪಡಿಸಿದಾಗ ನಾಲ್ವರ ಬಳಿ ಬರೋಬ್ಬರಿ 3 ಕೆ.ಜಿ ಚಿನ್ನ ಪತ್ತೆಯಾಗಿದೆ. ಈ ಸಂಬಂಧ ನಾಲ್ವರು ಪ್ರಯಾಣಿಕರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಬಾಲ್ಯ ವಿವಾಹದ ವಿರುದ್ಧ ಸಮರ – ಮತ್ತೆ 800ಕ್ಕೂ ಅಧಿಕ ಮಂದಿಯ ಬಂಧನಇನ್ನೂ ಮತ್ತೊಂದು ಪ್ರಕರಣದಲ್ಲಿ ಕೊಲಂಬೋದಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನೋರ್ವ ತನ್ನ ಪ್ಯಾಂಟ್ ನ ಒಳಭಾಗದಲ್ಲಿ ಗೋಲ್ಡ್ ಕೋಟಿಂಗ್ ಮಾಡಿಕೊಂಡು ಬಂದಿದ್ದು, ಬರೋಬ್ಬರಿ 75 ಗ್ರಾಂ ಹಾಗೂ 155 ಗ್ರಾಂ ಚಿನ್ನದ ಪೇಸ್ಟ್ ಅನ್ನ ವಶಪಡಿಸಿಕೊಂಡಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


