ಶಿವಮೊಗ್ಗ: ಇಲ್ಲಿನ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂಸಾಚಾರ ನಡೆದಿದ್ದು, ಈ ವೇಳೆ ಪೊಲೀಸರ ಮುಂದೆಯೇ ಅವಾಜ್ ಹಾಕಿದ್ದ ವ್ಯಕ್ತಿಯನ್ನು ಇದೀಗ ಬಂಧಿಸಲಾಗಿದೆ.ವ್ಯಕ್ತಿಯನ್ನು ಕಲೀಂ ಎಂದು ಗುರುತಿಸಲಾಗಿದೆ. ಈತ ಶಿವಮೊಗ್ಗ ರಾಗಿಗುಡ್ಡದಲ್ಲಿ ನಡೆದ ಕಲ್ಲು ತೂರಾಟ, ಗಲಾಟೆ ವೇಳೆ ಪೊಲೀಸ್ ಇನ್ಸ್ ಪೆಕ್ಟರ್ ಮುಂದೆಯೇ ಅವಾಜ್ ಹಾಕಿದ್ದನು ಎನ್ನಲಾಗಿದೆ. ಇದನ್ನೂ ಓದಿ: ಶಿವಮೊಗ್ಗ ಗಲಭೆಗೆ ಟ್ವಿಸ್ಟ್ – ರಾಗಿಗುಡ್ಡದ ಗಲಾಟೆ ಪೂರ್ವನಿಯೋಜಿತ?ಪೊಲೀಸ್ ಇನ್ಸ್ ಪೆಕ್ಟರ್ ಹರೀಶ್ ಪಟೇಲ್ ಮುಂದೆ, ಒಂದಾ ನಾವು ಸಾಯಬೇಕು, ಇಲ್ಲದಿದ್ದರೆ ಅವರು ಸಾಯಬೇಕು. ನಾವು ಸಾಬ್ರು ಹೇಗೆ ಅಂತಾ ಗೊತ್ತಲ್ಲ ಎಂದು ಅವಾಜ್ ಹಾಕಿದ್ದಾನೆ. ಸದ್ಯ ಈ ಅವಾಜ್ ಹಾಕಿರುವ ರಾಗಿಗುಡ್ಡದ ಕಲೀಂನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಾವು ಎಂತವರು ಗೊತ್ತಲ್ಲಾ.. ಇಷ್ಟರೊಳಗೆ ರಾಜ್ಯಕ್ಕೆ ಬೆಂಕಿ ಹಾಕ್ಬೇಕಿತ್ತು: ಪೊಲೀಸರಿಗೆ ಕಿಡಿಗೇಡಿಯಿಂದ ಆವಾಜ್ನಡೆದಿದ್ದೇನು..?: ಶಿವಮೊಗ್ಗದ (Shivamogga) ರಾಗಿಗುಡ್ಡ (Ragigudda) ಶಾಂತಿನಗರದಲ್ಲಿ ಈದ್ ಮಿಲಾದ್ ಮೆರವಣಿಗೆ (Eid Milad Procession) ವೇಳೆ ಕಲ್ಲು ತೂರಾಟ (Stone Pelting) ನಡೆದಿದೆ. 2 ಗುಂಪಿನ ನಡುವೆ ಕಲ್ಲು ತೂರಾಟ ನಡೆದು, 6 ಮಂದಿ ಗಾಯಗೊಂಡಿದ್ದಾರೆ. 7 ಮನೆ, 1 ಕಾರು, 1 ಬೈಕ್ ಜಖಂಗೊಂಡಿವೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದರು. 35 ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


