ಬೆಂಗಳೂರು: ಪೆಟ್ರೋಲ್ ಬಂಕ್ ಮಾಲೀಕರು ಮುಷ್ಕರ ಇಂದಿನಿಂದ ಪ್ರಾರಂಭವಾಗಿದೆ. ಇಂದು ಪೆಟ್ರೋಲ್ ಬಂಕ್‍ನಲ್ಲಿ ತೈಲ ಖರೀದಿ ಸ್ಥಗಿತ ಮಾಡಿದ್ದು, ಭಾನುವಾರ ಪೆಟ್ರೋಲ್ ಬಂಕ್ ಬಂದ್ ಮಾಡಿ ಹಂತ ಹಂತವಾಗಿ ಪ್ರತಿಭಟನೆ ಮಾಡಲಿದ್ದಾರೆ.ಅಪೂರ್ವಚಂದ್ರ ಕಮಿಟಿ ವರದಿ ಜಾರಿಗೆ ಒತ್ತಾಯಿಸಿ ಮುಷ್ಕರದ ಹಾದಿ ಹಿಡಿರುವ ಪೆಟ್ರೋಲ್ ಬಂಕ್‍ನವರು ಮೇ 15 ರಿಂದ ಸಿಂಗಲ್ ಶಿಫ್ಟ್ ನಲ್ಲಿ ಕಾರ್ಯನಿರ್ವಹಿಸಲಿದ್ದು, ವಾಹನ ಸವಾರರಿಗೆ ಮುಷ್ಕರದ ಬಿಸಿ ತಟ್ಟಲಿದೆ. ಅಲ್ಲದೇ, ಪ್ರತಿ ಭಾನುವಾರ ಪೆಟ್ರೋಲ್ ಬಂಕ್ ಬಂದ್ ಮಾಡಿ ಪ್ರತಿಭಟನೆ ಮುಂದುವರೆಸಲಿದ್ದಾರೆ.
Sign in to your account
Username or Email Address


Password

 Remember Me


