ನವದೆಹಲಿ: ಸದಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದ ನಟಿ, ಮಂಡ್ಯದ ಮಾಜಿ ಸಂಸದೆ ರಮ್ಯಾ ಅವರು ಈಗ ರಾಷ್ಟ್ರ ರಾಜಕಾರಣಕ್ಕೆ ಭಡ್ತಿ ಪಡೆದಿದ್ದಾರೆ.ಈಗ ಎಐಸಿಸಿಯಲ್ಲಿ ರಮ್ಯಾ ಅವರಿಗೆ ಸ್ಥಾನ ಸಿಕ್ಕಿದೆ. ಎಐಸಿಸಿಯ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆಯಾಗಿ ರಮ್ಯಾ ಅವರನ್ನು ನೇಮಿಸಲಾಗಿದೆ.ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಸೂಚನೆಯ ಮೇರೆಗೆ ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ ರಮ್ಯಾ ಅವರನ್ನು  ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆಯಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.ಇದನ್ನೂ ಓದಿ: ಅಭಿಮಾನಿಗಳ ಗಮನ ಸೆಳೆಯುತ್ತಿದೆ ಸುದೀಪ್, ರಮ್ಯಾ ಮಾತುಗಳುಇದನ್ನೂ ಓದಿ: ಪ್ರಧಾನಿ ಮೋದಿ ವಿರುದ್ಧ ರಮ್ಯಾ ಭಾರೀ ಟೀಕೆ! Sign in to your account
Username or Email Address


Password

 Remember Me


