ತುಮಕೂರು: ಬಂಕ್‍ನಲ್ಲಿ ಪೆಟ್ರೋಲ್‍ಗೆ ಸೀಮೆಎಣ್ಣೆ ಮಿಶ್ರಣ ಮಾಡಿದ್ದಾರೆಂದು ಆರೋಪಿಸಿ ತುಮಕೂರಿನ ಗ್ರಾಹಕರು ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ.ನಗರದ ಕೆಆರ್ ಬಡಾವಣೆಯಲ್ಲಿರುವ ಅಣೇಕಾರ್‍ನ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್‍ನಲ್ಲಿ ಗ್ರಾಹಕರು ಪೆಟ್ರೋಲ್ ಹಾಕಿಸಿಕೊಳ್ಳುವ ವೇಳೆ ಸೀಮೆಎಣ್ಣೆ ವಾಸನೆ ಬಂದಿದೆ. ಈ ವೇಳೆ ಆಕ್ರೋಶಗೊಂಡ ಗ್ರಾಹಕರು ಬಂಕ್‍ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ರು.ಎ.ಪಿ.ವಾಸುದೇವ್ ಎಂಬವರಿಗೆ ಸೇರಿದ ಬಂಕ್ ಇದಾಗಿದ್ದು, ಈ ಮೊದಲೂ ಸಹ ಪೆಟ್ರೋಲ್‍ಗೆ ಸೀಮೆಎಣ್ಣೆ ಮಿಶ್ರಣವಾಗಿತ್ತು ಎನ್ನುವ ಆರೋಪ ಕೇಳಿಬಂದಿದೆ.






 Advertisement 




Sign in to your account
Username or Email Address


Password

 Remember Me


