ಕೋಲಾರ: ಧರ್ಮ (Religion) ಇಲ್ಲ ಎಂದು ಹೇಳುವವರನ್ನ ಗಲ್ಲಿಗೇರಿಸಬೇಕು, ಆ ಧರ್ಮ, ಈ ಧರ್ಮ ಅಂತ ಹೇಳುವವರನ್ನ ದೇಶದಿಂದಲೇ ಗಡಿಪಾರು ಮಾಡಬೇಕು ಎಂದು ಉದಯನಿಧಿ ಸ್ಟಾಲಿನ್ ವಿರುದ್ಧ ಕೋಲಾರ ಶಾಸಕ ಕೊತ್ತೂರು ಮಂಜುನಾಥ್ (Kotturu Manjunath) ವಾಗ್ದಾಳಿ ನಡೆಸಿದ್ದಾರೆ.ಗಾಂಧಿ ಜಯಂತಿ ಪ್ರಯುಕ್ತ ನಗರದ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮ ಇಲ್ಲ ಎಂದು ಹೇಳುವವರನ್ನ ಗಲ್ಲಿಗೇರಿಸಬೇಕು. ಉದಯನಿಧಿ (Udhayanidhi Stalin) ಅವರಿಗೆ ದುಡ್ಡು ಜಾಸ್ತಿಯಾಗಿ ಮೆಂಟಲ್ ಆಗಿದ್ದಾರೆ. ಅವನಿಗೆ ಎರಡೂ ಮೂರು ಹುಚ್ಚು ನಾಯಿ ಕಚ್ಚಿದೆ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಕಗ್ಗತ್ತಲ ಮಳೆಯಲ್ಲಿ ನದಿಯನ್ನು ರಸ್ತೆ ಎಂದು ತೋರಿಸಿದ ಜಿಪಿಎಸ್ – ಕಾರು ಮುಳುಗಿ ಕೇರಳದ ಇಬ್ಬರು ವೈದ್ಯರು ಸಾವುನಾವು ಇರೋದು ಭಾರತ ದೇಶದಲ್ಲಿ ಯಾರು ಯಾವ ಧರ್ಮವನ್ನ ಯಾರು ಬೇಕಾದ್ರು ಪಾಲನೆ ಮಾಡಲಿ, ನಿನ್ನ ಧರ್ಮವನ್ನ ನೀನು ಪಾಲನೆ ಮಾಡು. ನನ್ನ ಧರ್ಮವನ್ನ ಪಾಲನೆ ಮಾಡಬೇಡ ಎನ್ನುವುದಕ್ಕೆ ಯಾರಿಗೂ ಹಕ್ಕಿಲ್ಲ ನನ್ನ ಧರ್ಮವನ್ನ ಇಲ್ಲ ಎಂದು ಹೇಳುವುದಕ್ಕೆ ನೀನ್ಯಾರು? ಎಂದು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಸೌಹಾರ್ದಯುತ ಈದ್ ಮಿಲಾದ್ ಹಬ್ಬದಂದೇ ಕಿಡಿಗೇಡಿಗಳು ಶಾಂತಿ ಭಂಗಕ್ಕೆ ಯತ್ನಿಸಿದ್ದಾರೆ: ಉಮೇಶ್ ಜಾಧವ್ಇದೇ ವೇಳೆ ತಮಿಳು ನಟ ರಜಿನಿಕಾಂತ್‌ ಅವರನ್ನ ಉದಾಹರಣೆ ನೀಡಿ ನಾನೇನಾದ್ರು ಮೋರಿಯಲ್ಲಿ ಬಿದ್ದು ಎದ್ದರೇ ಅದು ಬೇರೆ ಅರ್ಥ ಬರುತ್ತೆ. ಇವನಿಗೆ ನಾಯಿ ಕಚ್ಚಿದೆ ಅಂತಾರೆ. ಅದೇ ಕೆಲಸ ಸೂಪರ್ ಸ್ಟಾರ್ ರಜನಿಕಾಂತ್ ಮಾಡಿದ್ರೆ ಸೂಪರ್ ಅಂತಾರೆ. ಹಾಗೆಯೇ ಧರ್ಮದ ವಿಚಾರವಾಗಿ ಮೋರಿಯಲ್ಲಿ ಬಿದ್ದಂತ್ತಾಗಿದೆ ಎಂದು ತಮಿಳುನಾಡು ಸಚಿವರ ವಿರುದ್ಧ ಹರಿಹಾಯ್ದರು.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


