ಬೆಂಗಳೂರು: ನಮ್ಮ ಮೆಟ್ರೋ (Namma Metro) ಹಸಿರು ಮಾರ್ಗದಲ್ಲಿ (Green Line) ಸಂಚರಿಸಿದ ರೀ ರೈಲ್‌ ವಾಹನ ಆಯತಪ್ಪಿದ ಹಿನ್ನಲೆಯಲ್ಲಿ ಹಸಿರು ಮಾರ್ಗದ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ.ಮೆಟ್ರೋ ರೈಲುಗಳಲ್ಲಿ ತಾಂತ್ರಿಕ ತೊಂದರೆಯಾದಾಗ ಸರಿಪಡಿಸಲು ಬಳಸುವ ರೀ ರೈಲ್ ರಾಜಾಜಿನಗರ ನಿಲ್ದಾಣದ ತಿರುವಿನಲ್ಲಿ ಹಳಿ ತಪ್ಪಿದ ಪರಿಣಾಮ ಈ ಸಮಸ್ಯೆ ಎದುರಾಗಿದೆ.  ಇದನ್ನೂ ಓದಿ: ತಮಿಳುನಾಡು ಸಿಎಂ ಪುತ್ರಿ ಸತ್ತೈನಾಥರ್ ದೇವಸ್ಥಾನಕ್ಕೆ ಭೇಟಿನಾಗಸಂದ್ರದಿಂದ ರೇಷ್ಮೆ ಸಂಸ್ಥೆವರೆಗಿನ ಹಳಿಯಲ್ಲಿ ಸಂಚಾರಕ್ಕೆ ತೊಂದರೆಯಾಗಿದ್ದು, ಯಶವಂತಪುರದಿಂದ ಮಂತ್ರಿ ಸ್ಕ್ವೇರ್‌ವರೆಗೆ ರೈಲುಗಳು ಏಕಮುಖವಾಗಿ ಮಾತ್ರ ಸಂಚರಿಸುತ್ತಿವೆ. ಸದ್ಯ ಈಗ ಹಸಿರು ಮಾರ್ಗದಲ್ಲಿ ಅರ್ಧಗಂಟೆಗೊಂದು ರೈಲು ಸಂಚರಿಸುತ್ತಿದೆ.ರೀ ರೈಲ್ ವಾಹನವನ್ನು‌ ಹಳಿಗೆ ತರಲು ಮೆಟ್ರೋ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಇಂದು ಮಧ್ಯಾಹ್ನದವರೆಗೂ ಪ್ರಯಾಣಿಕರಿಗೆ ತೊಂದರೆಯಾಗುವ ಸಾಧ್ಯತೆ ಇದೆ. ರೀ ರೈಲ್ ತೆರವು ಆಗುವವರೆಗೆ ಏಕಮುಖ ಸಂಚಾರ ಇರಲಿದೆ ಎಂದು  ಬಿಎಂಆರ್‌ಸಿಎಲ್‌ (BMRCL) ಉನ್ನತ ಮೂಲಗಳು ಪಬ್ಲಿಕ್‌ ಟಿವಿಗೆ ತಿಳಿಸಿದೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


