– ಕೆಆರ್‌ಎಸ್ ಡ್ಯಾಂ ವೀಕ್ಷಿಸಿದ ಪ್ರಮೋದಾದೇವಿ ಒಡೆಯರ್ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ (KRS Dam) ತಮಿಳುನಾಡಿಗೆ (Tamil Nadu) ನಿರಂತರ ನೀರು ಹರಿಸುತ್ತಿರುವ ಬೆನ್ನಲ್ಲೇ ಮೈಸೂರಿನ (Mysuru) ರಾಜವಂಶಸ್ಥೆ ಪ್ರಮೋದಾದೇವಿ (Pramoda Devi Wadiyar) ಕೆಆರ್‌ಎಸ್ ಡ್ಯಾಂಗೆ ಭೇಟಿ ನೀಡಿ ವೀಕ್ಷಣೆ ಮಾಡಿದ್ದಾರೆ.ಕೆಆರ್‌ಎಸ್ ಡ್ಯಾಂನಲ್ಲಿ ನೀರು ಕಡಿಮೆ ಇರುವ ಹಿನ್ನೆಲೆ ತಮಿಳುನಾಡಿಗೆ ನೀರು ಹರಿಸದಂತೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇವರ ಈ ಪ್ರತಿಭಟನೆಯ ನಡುವೆಯೂ ಅ.15ರವರೆಗೆ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ನೀಡಿದೆ. ಇದನ್ನೂ ಓದಿ: ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಖರ್ಗೆ ಅಳಿಯ ಸ್ಪರ್ಧೆ ಸಾಧ್ಯತೆ: ಚಿಂಚನಸೂರುಈ ಬೆನ್ನಲ್ಲೇ ಮೈಸೂರಿನ ರಾಜಮಾತೆ ಪ್ರಮೋದಾದೇವಿ ಒಡೆಯರ್ ಮಂಡ್ಯದ ಕೆಆರ್‌ಎಸ್ ಡ್ಯಾಂಗೆ ಭೇಟಿ ನೀಡಿದ್ದು, ಮಳೆಗಾಲದಲ್ಲೂ ಬರಿದಾದ ಡ್ಯಾಂ ನೋಡಿ ಬೇಸರಗೊಂಡಿದ್ದಾರೆ. ಇದನ್ನೂ ಓದಿ: ಮಹಾತ್ಮ ಗಾಂಧಿ ಪ್ರಭಾವ ಜಾಗತಿಕವಾಗಿದೆ: ಪ್ರಧಾನಿ ಮೋದಿರಾಜಮಾತೆ ಒಬ್ಬರೇ ಡ್ಯಾಂ ಬಳಿ ಭೇಟಿ ನೀಡಿ ವೀಕ್ಷಣೆ ನಡೆಸಿದ್ದಾರೆ. ಬರಿದಾಗಿರುವ ಡ್ಯಾಂ ನೋಡಿ ಬೇಸರಗೊಂಡ ಪ್ರಮೋದಾದೇವಿ ಮಳೆಗಾಗಿ ಪ್ರಾರ್ಥನೆ ಮಾಡಿದ್ದಾರೆ. ಇದನ್ನೂ ಓದಿ: ಕಮಲ-ದಳ ಮೈತ್ರಿಗೆ ಕೇರಳ ಜೆಡಿಎಸ್ ನಾಯಕರ ವಿರೋಧ
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




























 Advertisement 




Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


