ಬಾಗಲಕೋಟೆ: ಪರೀಕ್ಷೆ ಬರೆಯುತ್ತಿದ್ದ ವೇಳೆ ಹೃದಯಾಘಾತ (Heart Attack) ಸಂಭವಿಸಿ 9ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ (Bagalkot) ಜಿಲ್ಲೆಯಲ್ಲಿ ನಡೆದಿದೆ.ಜಿಲ್ಲೆಯ ಜಮಖಂಡಿ ತಾಲೂಕಿನ ಇನಾಮ ಹಂಚಿನಾಳ ಗ್ರಾಮದಲ್ಲಿ ಘಟನೆ ನಡೆದಿದ್ದು, ವಿದ್ಯಾರ್ಥಿ (Student) ರಾಹುಲ್ ಕೋಲಕಾರ (15) ಸಾವನ್ನಪ್ಪಿದ್ದಾನೆ.ಹುಲ್ಯಾಳ ಗ್ರಾಮದ ರಾಹುಲ್ ಇಲ್ಲಿನ ಶ್ರೀಗುರು ಶಂಭುಲಿಂಗೇಶ್ವರ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿಯಾಗಿದ್ದು, ಶುಕ್ರವಾರ ಅರ್ಧವಾರ್ಷಿಕ ಪರೀಕ್ಷೆಗೆ ತೆರಳಿದ್ದ. ಪರೀಕ್ಷೆ ಬರೆಯುತ್ತಿದ್ದಾಗಲೇ ವಿದ್ಯಾರ್ಥಿಗೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಆತನನ್ನ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಹಿಂದೂ ವಿರೋಧಿ ನೀತಿಯಿಂದ್ಲೇ ಲಿಂಗಾಯತರ ಕಡೆಗಣನೆ – ಉನ್ನತ ಹುದ್ದೆಯಲ್ಲಿ ಅಲ್ಪಸಂಖ್ಯಾತರೇ ಇದ್ದಾರೆ: ಯತ್ನಾಳ್‌ ಕಿಡಿವಿದ್ಯಾರ್ಥಿಗೆ ಮೊದಲೇ ಹೃದಯ ಸಂಬಂಧಿ ಕಾಯಿಲೆ ಇತ್ತೆಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಹಿಂದುತ್ವದ ಮೇಲೆ ಆತನಿಗೆ ಒಲವಿತ್ತು, ಪತ್ರದಲ್ಲಿ ಮನವಿ ಮಾಡಿರಬಹುದು – ಆರೋಪಿ ಶಿವಾಜಿರಾವ್ ಜಾಧವ್ ಸಹೋದರWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


