ಮೈಸೂರು: ನಾಲೆಗೆ ಬಿದ್ದ ಪುತ್ರಿಯನ್ನು (Daughter) ರಕ್ಷಿಸಲು ಹೋಗಿ ಒಂದೇ ಕುಟುಂಬದ (Family) ಮೂವರು ನೀರುಪಾಲಾದ ಘಟನೆ ಮೈಸೂರು (Mysuru) ಜಿಲ್ಲೆಯ ಹೆಚ್.ಡಿ.ಕೋಟೆ (HD Kote) ತಾಲೂಕಿನ ಚಂಗೌಡನಹಳ್ಳಿ ಗ್ರಾಮದಲ್ಲಿ ನಡದಿದೆ.ಅಪ್ಪ ಮಹಮ್ಮದ್ ಕಪೀಲ್ (42), ಅಮ್ಮ ಶಾವರ ಭಾನು (35), ಪುತ್ರಿ ಶಾಹೀರಾ ಭಾನು (20) ಮೃತ ದುರ್ದೈವಿಗಳು. ಆಕಸ್ಮಿಕವಾಗಿ ಕಾಲು ಜಾರಿ ನಾಲೆಗೆ ಬಿದ್ದ ಮಗಳನ್ನು ಕಾಪಾಡಲು ಹೋಗಿ ಅಪ್ಪ, ಅಮ್ಮ ಹಾಗೂ ಪುತ್ರಿ ಮೂವರೂ ಸಾವನ್ನಪ್ಪಿದ್ದಾರೆ. ನುಗು ಜಲಾಶಯದ (Nugu Reservoir) ಬಲದಂಡೆ ನಾಲೆಯಲ್ಲಿ ಕೈ ಕಾಲು ತೊಳೆಯಲು ಹೋದಾಗ ಘಟನೆ ನಡೆದಿದೆ. ಶಾಹೀರಾ ಭಾನು ಮೊದಲಿಗೆ ಕಾಲು ಜಾರಿ ಬಿದ್ದಿದ್ದು, ರಕ್ಷಣೆಗೆ ಹೋದ ಅಪ್ಪ, ಅಮ್ಮ ಸೇರಿ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಯುವತಿಯನ್ನು ಹಿಂಬಾಲಿಸಿ ಮುತ್ತಿಟ್ಟು ಎಸ್ಕೇಪ್ – ಬೆಂಗಳೂರಿನ ಬೀದಿ ಕಾಮುಕ ಅರೆಸ್ಟ್ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಭೇಟಿ ನೀಡಿದ್ದು, ಮೂವರ ಮೃತ ದೇಹವನ್ನು ನೀರಿನಿಂದ ಹೊರತೆಗೆದಿದ್ದಾರೆ. ಸರಗೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದ್ದು, ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ರಾಷ್ಟ್ರಧ್ವಜಕ್ಕೆ ಅಪಮಾನ – ಮುಸ್ಲಿಂ ಯುವಕನ ಬಂಧನ
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 



















 Advertisement 












 Advertisement 




Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


