ಮೈಸೂರು: ರಸ್ತೆ ದಾಟುತ್ತಿದ್ದ ಸಂದರ್ಭ ಯುವಕನೋರ್ವನಿಗೆ (Youth) ಸಾರಿಗೆ ಬಸ್ (Bus) ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಯುವಕ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ (Mysuru) ನಡೆದಿದೆ.ನಂಜನಗೂಡಿನ (Nanjangud) ಜೆಎಸ್‌ಎಸ್ ಪಾಲಿಟೆಕ್ನಿಕ್ ಕಾಲೇಜಿನ ಮುಂಭಾಗದಲ್ಲಿ ಘಟನೆ ನಡೆದಿದ್ದು, ನಂಜನಗೂಡಿನ ಈದ್ಗಾ ಮೈದಾನದ ನಿವಾಸಿ ಮುಬಾರಕ್ (28) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೈಸೂರಿಗೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ (KSRTC) ಬಸ್ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ. ಇದನ್ನೂ ಓದಿ: ನಟ ನಾಗಭೂಷಣ್ ಕಾರು ಅಪಘಾತ: ಮಹಿಳೆ ಸಾವುಘಟನಾ ಸ್ಥಳಕ್ಕೆ ನಂಜನಗೂಡಿನ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಸಾರಿಗೆ ಬಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಉದ್ಯಮಿ ಜಯಶೀಲ್ ಶೆಟ್ಟಿ ಸೊಸೆ ನೇಣಿಗೆ ಶರಣು
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 



















 Advertisement 












 Advertisement 




Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


