ಕಾರವಾರ: ರಾಷ್ಟ್ರಧ್ವಜಕ್ಕೆ (National Flag) ಅಪಮಾನ ಮಾಡಿದ ಯುವಕನನ್ನು ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ ಘಟನೆ ನಡೆದಿದೆ.ಶಿರಸಿ ನಗರದ ರಾಮನ್ ಬೈಲ್‌ನ ಉಮರ್ ಫಾರೂಕ್ (38 ) ಬಂಧಿತ ಯುವಕನಾಗಿದ್ದಾನೆ. ಈದ್ ಮಿಲಾದ್ ಹಬ್ಬದಂದು ರಾಷ್ಟ್ರಧ್ವಜದಲ್ಲಿದ್ದ ಅಶೋಕ ಚಕ್ರ ತೆಗೆದು ಮದೀನ ಗುಂಬಜಿನ ಚಿತ್ರ ಅಳವಡಿಸಿ ಮುಸ್ಲಿಂ (Muslim) ಧರ್ಮದ ಘೋಷಣೆಯ ಅಕ್ಷರದಲ್ಲಿ ಬರೆದು ಮನೆಯ ಮೇಲೆ ಸಾರ್ವಜನಿಕರಿಗೆ ಕಾಣುವಂತೆ ಹಾರಿಸಿದ್ದ. ಇದನ್ನೂ ಓದಿ: 84 ಬ್ಯಾಂಕ್ ಅಕೌಂಟ್, 854 ಕೋಟಿ ವಹಿವಾಟು – ಬೃಹತ್ ಸೈಬರ್ ಕ್ರೈಂ ಜಾಲ ಬೆಳಕಿಗೆಇದನ್ನು ಗಮನಿಸಿದ ನಗರ ಠಾಣೆಯ ಬೀಟ್ ಪೊಲೀಸರು ಈತನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಇದನ್ನೂ ಓದಿ: ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ – ದಾವಣಗೆರೆ ಮೂಲದ ಹಿಂದೂ ಸಂಘಟನೆಯ ಸಂಚಾಲಕ ಅರೆಸ್ಟ್‌
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 



















 Advertisement 












 Advertisement 




Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


