ಬೆಂಗಳೂರು: ಕಾವೇರಿ (Cauvery) ನೀರು ತಮಿಳುನಾಡಿಗೆ (Tamil Nadu) ಬಿಡುತ್ತಿರುವ ವಿಚಾರವಾಗಿ ಶುಕ್ರವಾರ ಕರ್ನಾಟಕ ಬಂದ್ (Karnataka Bandh) ಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಪ್ರತಿಭಟನೆಗೆ ಯತ್ನಿಸಿದ ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಬೆಂಗಳೂರಿನಿಂದ ಶಿವಮೊಗ್ಗಕ್ಕೆ ವಿಮಾನದ ಟಿಕೆಟ್ ಬುಕ್ ಮಾಡಿದ್ದ ನಮ್ಮ ಕರ್ನಾಟಕ ಸೇನೆಯ ಐವರು ಕಾರ್ಯಕರ್ತರು ವಿಮಾನದ ಬಳಿ ಪ್ರತಿಭಟನೆ ನಡೆಸಲು ಸಜ್ಜಾಗಿದ್ದರು. ಆದರೆ ಕೊನೆ ಕ್ಷಣದಲ್ಲಿ ವಿಮಾನ ನಿಲ್ದಾಣದ ಒಳಗಡೆ ಇದ್ದ ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಕಾವೇರಿಗಾಗಿ ನಾವು ಬಂದ್‌ಗೆ ಕರೆ ಕೊಟ್ಟರೆ ಸರ್ಕಾರ ನಮ್ಮನ್ನು ಬಂದ್‌ ಮಾಡಲು ಹೊರಟಿದೆ : ವಾಟಾಳ್‌ ಆಕ್ರೋಶಪ್ರತಿಭಟನಾಕಾರರು 09:50ರ ವೇಳೆಗೆ ಶಿವಮೊಗ್ಗಕ್ಕೆ ಹೊರಡಲಿದ್ದ ಇಂಡಿಗೋ 7731 ವಿಮಾನದ ಟಿಕೆಟ್ ಬುಕ್ ಮಾಡಿದ್ದರು. ಏರ್‌ಪೋರ್ಟ್ ಒಳಗೆ ಪ್ರವೇಶಿಸುತ್ತಿದ್ದ ವೇಳೆ ಅವರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ. ಇದನ್ನೂ ಓದಿ: Karnataka Bandh: ಫಿಲ್ಮ್ ಚೇಂಬರ್ ಮುಂದೆ ಕಲಾವಿದರ ಪ್ರತಿಭಟನೆಗೆ ಸಿದ್ಧತೆWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


