ಬೆಂಗಳೂರು: ಕಾವೇರಿಗಾಗಿ ನಾವು ಕರ್ನಾಟಕ ಬಂದ್‌ಗೆ (Karnataka Bandh) ಕರೆ ಕೊಟ್ಟರೆ ಸರ್ಕಾರ ನಮ್ಮನ್ನು ಬಂದ್‌ ಮಾಡಲು ಹೊರಟಿದೆ ಎಂದು ಕನ್ನಡ ಹೋರಾಟಗಾರ ವಾಟಾಳ್‌ ನಾಗರಾಜ್‌ (Vatal Nagaraj) ಆಕ್ರೋಶ ವ್ಯಕ್ತಪಡಿಸಿದ್ದಾರೆ.ಡಾಲರ್ಸ್‌ ಕಾಲನಿ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇವತ್ತು ಎರಡು ಬಂದ್‌ ನಡೆಯುತ್ತಿದೆ. ನಾವು ಕಾವೇರಿಗಾಗಿ (Cauvery) ಬಂದ್‌ಗೆ ಕರೆ ನೀಡಿದರೆ ಸರ್ಕಾರ ನಮ್ಮ ಪ್ರತಿಭಟನೆಯನ್ನು ಬಂದ್‌ ಮಾಡುತ್ತಿದೆ. ಸರ್ಕಾರ ಕಾವೇರಿ ಸಮಸ್ಯೆಯನ್ನು ಅರ್ಥಮಾಡಿಕೊಂಡಿಲ್ಲ ಎಂದು ಸಿಟ್ಟು ಹೊರಹಾಕಿದರು.  ಇದನ್ನೂ ಓದಿ: ಕಾವೇರಿ ಕುರಿತು ಸಲಹೆ, ಮಾರ್ಗದರ್ಶನ ಪಡೆಯಲು ಇಂದು ಸಿಎಂ ಸಭೆಬಂದ್‌ಗೆ ಬೆಂಬಲ ನೀಡಿದ ಜನತೆಗೆ ಧನ್ಯವಾದ ಹೇಳಿದ ವಾಟಾಳ್‌, ಅಖಂಡ ಕರ್ನಾಟಕ ಹೆಸರನ್ನು ಕನ್ನಡಿಗರು ಉಳಿಸಿದ್ದಾರೆ. ದೇಶಕ್ಕೆ ಕನ್ನಡಿಗರ ಶಕ್ತಿ ಪ್ರದರ್ಶನವಾಗಿದೆ ಎಂದು ಹೇಳಿದರು.ಇಂದು ವಾಟಾಳ್‌ ನಾಗರಾಜ್‌ ಬುರ್ಖಾ ಧರಿಸಿ ತಲೆಯ ಮೇಲೆ ನೀರಿನ ಖಾಲಿ ಕೊಡ ಹಿಡಿದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


