ಬೆಂಗಳೂರು: ಕರ್ನಾಟಕ ಬಂದ್‌ (Karnataka Bandh) ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಶಿಕ್ಷಣ ಇಲಾಖೆ (Education Department) ಜಿಲ್ಲಾಧಿಕಾರಿಗೆ ನೀಡಿದೆ.ಸರ್ಕಾರಿ ಶಾಲಾ-ಕಾಲೇಜುಗಳಿಗೆ ಶಿಕ್ಷಣ ಇಲಾಖೆಯಿಂದ ರಜೆ (Holiday) ಘೋಷಣೆ ಇಲ್ಲ. ಪರಿಸ್ಥಿತಿಯನ್ನು ಗಮನಿಸಿಕೊಂಡು ಜಿಲ್ಲಾಧಿಕಾರಿಗಳು ರಜೆ ನೀಡಬಹುದು ಎಂದು ಶಿಕ್ಷಣ ಇಲಾಖೆ ಮೌಖಿಕವಾಗಿ ಸೂಚಿಸಿದೆ.  ಇದನ್ನೂ ಓದಿ: ರಜನಿಕಾಂತ್ ವಿರುದ್ಧ ಮತ್ತೆ ಗುಡುಗಿದ ವಾಟಾಳ್ ನಾಗರಾಜ್ ಖಾಸಗಿ ಶಾಲೆಗಳ ಒಕ್ಕೂಟ ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ ವ್ಯಕ್ತಪಡಿಸಿದೆ. ಶಾಲೆಗಳಿಗೆ ರಜೆ ನೀಡುವ ನಿರ್ಧಾರವನ್ನು ಆಯಾ ಶಾಲಾ ಆಡಳಿತ ಮಂಡಳಿಗೆ ಒಕ್ಕೂಟ ನೀಡಿದೆ.ಪರಿಸ್ಥಿತಿಗೆ ಅನುಗುಣವಾಗಿ ಶಾಲೆಗಳು ರಜೆ ನೀಡಬಹುದು. ಜಿಲ್ಲಾಧಿಕಾರಿಗಳು ರಜೆ ನೀಡುವ ನಿರ್ಧಾರ ತೆಗೆದುಕೊಳ್ಳುವಂತೆ ಖಾಸಗಿ ಶಾಲೆ ಸಂಘಟನೆಗಳು ಮನವಿ ಮಾಡಿವೆ.
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


