ಹುಬ್ಬಳ್ಳಿ: ಕಾವೇರಿ ಅಷ್ಟೇ ಅಲ್ಲ, ಕೃಷ್ಣೆಯ ಹಿತರಕ್ಷಣೆಗೂ ಸರ್ಕಾರ ಮುಂದಾಗಬೇಕು. ಈ ವಿಚಾರದಲ್ಲಿ ನಾವೆಲ್ಲ ಒಂದಾಗಿದ್ದೇವೆ. ಒಂದು ವೇಳೆ ಸರ್ಕಾರ ಎಡವಿದರೆ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ. ಶುಕ್ರವಾರದ ಬಂದ್‌ಗೆ (Karnataka Bandh) ಸಂಘಟನೆಗಳ ಜೊತೆಗೆ ವಿಪಕ್ಷದ ಬೆಂಬಲವೂ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗ 3,000 ಕ್ಯೂಸೆಕ್ ಆದೇಶ ಬಂದಿದೆ. 10,000 ಕ್ಯೂಸೆಕ್ ಆದೇಶ ಬಂದಾಗ ಸುಪ್ರೀಂ ಕೋರ್ಟ್‌ನಲ್ಲಿ (Supreme Court) ವಾದ ಮಂಡನೆ ಮಾಡಿದ್ದರೆ ಅಷ್ಟು ದೊಡ್ಡ ಪ್ರಮಾಣದ ನೀರು ಬಿಡುವ ಪ್ರಮೇಯ ಬರುತ್ತಿರಲಿಲ್ಲ. ತಡವಾಗಿಯಾದರೂ ಸರ್ಕಾರಕ್ಕೆ ಬುದ್ದಿ ಬಂದಿದೆ. ಜನ ಬೀದಿಗಿಳಿದು ಹೋರಾಟ ಮಾಡುವ ಸಂದರ್ಭ ಬಂದಿದೆ. ಸರ್ಕಾರ ಈಗ ಎಚ್ಚೆತ್ತುಕೊಂಡಿದೆ. ಈಗಾಗಲೇ ಸಾಕಷ್ಟು ನೀರು ಹರಿದು ಹೋಗಿದೆ. ತಮಿಳುನಾಡು (Tamil Nadu) ಟ್ರಿಬ್ಯುನಲ್ ಆದೇಶವನ್ನು ಉಲ್ಲಂಘನೆ ಮಾಡಿದೆ. ಇದನ್ನೂ ಓದಿ: ಟಿಕೆಟ್ ಸಿಗದೆ ಪಕ್ಷ ಬಿಟ್ಟು ಕಾಂಗ್ರೆಸ್‌ಗೆ ಹೋಗೋರ ಬಗ್ಗೆ ನಾವು ತಲೆಕೆಡಿಸಿಕೊಳ್ಳಲ್ಲ: ಬೊಮ್ಮಾಯಿಕುಡಿಯುವ ನೀರಿಗೆ ಬಹುದೊಡ್ಡ ಹಾಹಾಕಾರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಸರ್ಕಾರ ಕಾಳಜಿ ವಹಿಸಬೇಕು. ಕಾವೇರಿಗಾಗಿ (Cauveri Water) ಎಲ್ಲಿಯವರೆಗೂ ಹೋರಾಟ ಇರುತ್ತೋ ಅಲ್ಲಿಯವರೆಗೂ ನಮ್ಮ ಹೋರಾಟ ಇದ್ದೇ ಇರುತ್ತದೆ ಎಂದರು. ಇದನ್ನೂ ಓದಿ: ಡ್ರಗ್ಸ್ ಕೇಸ್- ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖಯರಾ ಬಂಧನ
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 



















 Advertisement 












 Advertisement 




Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


