ಬೆಂಗಳೂರು: ನಾಳೆ ಕರ್ನಾಟಕ ಬಂದ್‌ (Karnataka Bandh) ಇದ್ದರೂ ಬಸ್‌ಗಳ ಸಂಚಾರ ಇರಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ತಿಳಿಸಿದ್ದಾರೆ.ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ವಿಮಾನ ನಿಲ್ದಾಣ (Airport) ಸೇರಿದಂತೆ ಎಲ್ಲಾ ಎಲ್ಲಾ ಭಾಗಕ್ಕೂ ಕಡಿಮೆ ಪ್ರಮಾಣದಲ್ಲಿ ಬಸ್ ಸಂಚಾರ ಇರಲಿದೆ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಬಸ್ ನಿರ್ವಹಣೆ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಇಂದು ಮಧ್ಯರಾತ್ರಿಯಿಂದಲೇ ಬೆಂಗಳೂರಲ್ಲಿ 144 ಸೆಕ್ಷನ್ ಜಾರಿ
ಬಂದ್ ಮಾಡುವವರು ಶಾಂತಿಯುತವಾಗಿ ಬಂದ್ ಮಾಡಲಿ. ಇವತ್ತಿನ ಕಾವೇರಿ ಸಮಸ್ಯೆಗೆ (Cauvery Problem) ಬಿಜೆಪಿಯೇ (BJP) ಕಾರಣ. ಪ್ರಧಾನಿ ನರೇಂದ್ರ ಮೋದಿ (Narendra Modi) ಸಮಸ್ಯೆ ಪರಿಹಾರ ಮಾಡಲು ಮುಂದಾಗಬೇಕು ಎಂದು ರಾಮಲಿಂಗಾರೆಡ್ಡಿ ಆಗ್ರಹಿಸಿದರು.ಬಿಎಂಟಿಸಿ ನೌಕರರ ಸಂಘ ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ ವ್ಯಕ್ತಪಡಿಸಿದೆ. ಬೆಂಗಳೂರು ಬಂದ್‌ಗೆ ಬೆಂಬಲ ಕೊಟ್ಟಿದ್ದರೈ ಬಿಎಂಟಿಸಿ ರಸ್ತೆಗೆ ಇಳಿದಿದ್ದವು. ಹೀಗಾಗಿ ಗೊಂದಲ ಆಗದೇ ಇರಲು ನೈತಿಕ ಬೆಂಬಲ ನೀಡಲು ಸಂಘ ಮುಂದಾಗಿದೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


