ಬೆಂಗಳೂರು: ವಿಮಾನಗಳ ಹಾರಾಟದ ವೇಳೆ ನಿಷೇಧಿತ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಡ್ರೋನ್ (Drone) ಹಾರಾಡಿರುವ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಬುಧವಾರ ನಡೆದಿದೆ.ನಿಲ್ದಾಣದ ರನ್‌ವೇ ಬಳಿ ವಿಮಾನಗಳ ಪಕ್ಕದಲ್ಲೇ ಡ್ರೋನ್ ಹಾರಾಡಿದೆ. ಟೇಕ್ ಆಫ್ ಸ್ಥಳದಿಂದ 6 ನಾಟಿಕಲ್ ಮೈಲಿ ದೂರದಲ್ಲಿ ಡ್ರೋನ್ ಹಾರಾಡಿದ್ದು, ಆಂತಂಕಕ್ಕೆ ಕಾರಣವಾಗಿದೆ. ಡ್ರೋನ್ ಹಾರಾಟ ಕಂಡು ತಕ್ಷಣ ಪೈಲಟ್‌ಗಳು ಎಟಿಸಿ ಕಂಟ್ರೋಲ್‌ಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕೆಆರ್‌ಎಸ್, ಕಬಿನಿಯಿಂದ ಇಂದು ತಮಿಳುನಾಡಿಗೆ 6,075 ಕ್ಯೂಸೆಕ್ ನೀರುಮೂಲಗಳ ಪ್ರಕಾರ ಬೆಂಗಳೂರಿನಿಂದ ದೆಹಲಿ ಮತ್ತು ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನಗಳ ಹಾರಾಟದ ಸ್ಥಳದಲ್ಲೇ ಕೇಸರಿ ಹಾಗೂ ಹಳದಿ ಬಣ್ಣದ ಡ್ರೋನ್ ಹಾರಿದೆ. ನಿಷೇಧದ ನಡುವೆಯೂ ಡ್ರೋನ್ ಹಾರಿದ್ದು ಹೇಗೆ ಎಂದು ಏರ್‌ಪೋರ್ಟ್ ಭದ್ರತಾ ಪಡೆ ಹಾಗೂ ಎಟಿಸಿ ಕಂಟ್ರೋಲ್ ಟೀಂ ತನಿಖೆ ನಡೆಸುತ್ತಿದೆ.ಇದೀಗ ಡ್ರೋನ್ ಹಾರಾಟದ ಬಗ್ಗೆ ಏರ್‌ಪೋರ್ಟ್ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ರಿಲಯನ್ಸ್ ಫೌಂಡೇಶನ್ ಅಧ್ಯಕ್ಷೆ ನೀತಾ ಅಂಬಾನಿಗೆ ‘ಸಿಟಿಜನ್ ಆಫ್ ಮುಂಬೈ’ ಪ್ರಶಸ್ತಿWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


