ಬೆಂಗಳೂರು/ಚಿಕ್ಕಬಳ್ಳಾಪುರ: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಏರ್‌ಪೋರ್ಟ್ (Bengaluru Airport) ಭದ್ರತಾ ಪಡೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ವಿದೇಶಿ ಮಹಿಳೆ ಬಳಿ ಇದ್ದ ಕಂತೆ ಕಂತೆ ದೇಶಿ ಹಣವನ್ನ ವಶಪಡಿಸಿಕೊಂಡಿದ್ದಾರೆ.ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ವಿದೇಶಿ ಮೂಲದ ಮಹಿಳೆಯ ಬ್ಯಾಗ್‍ನಲ್ಲಿ 15 ಲಕ್ಷ ನಗದು ಹಣ ಪತ್ತೆಯಾಗಿದೆ. ಲಗೇಜ್ ಸ್ಕ್ಯಾನಿಂಗ್ ವೇಳೆ ಹಣ ಪತ್ತೆಯಾಗಿದ್ದು ಹಣದ ಸಮೇತ ಮಹಿಳೆಯನ್ನ ವಶಕ್ಕೆ ಪಡೆದಿರುವ ಏರ್ಪೋಟ್ ಭದ್ರತಾ ಸಿಬ್ಬಂದಿ ನಂತರ ಹಣ ಹಾಗೂ ಮಹಿಳೆಯನ್ನ ಆಧಾಯ ತೆರಿಗೆ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ. ಇದನ್ನೂ ಓದಿ: ಕರ್ನಾಟಕ ಬಂದ್ ದಿನವೇ CWMA ಸಭೆ – ನೀರು ಹಂಚಿಕೆಯಲ್ಲಿ ಸಿಗಲಿದ್ಯಾ ರಿಲೀಫ್?ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಂದ ಮಹಿಳೆಯನ್ನ ಹೆಚ್ಚಿನ ವಿಚಾರಣೆ ಹಣದ ಆಸಲಿಯತ್ತಿನ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


