ಆನೇಕಲ್: ಇಲ್ಲಿನ ಬೆಂಗಳೂರು-ಹೊಸೂರು ಹೆದ್ದಾರಿಯಲ್ಲಿ (Bengaluru Hosur Highway) ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಹೈರಾಣಾಗಿರುವ ಘಟನೆ ನಡೆದಿದೆ.ಚಂದಾಪುರದಿಂದ ಅತ್ತಿಬೆಲೆಯವರೆಗೂ ಟ್ರಾಫಿಕ್‌ ಜಾಮ್‌ (Traffic Jam) ಉಂಟಾಗಿದ್ದು, ವಾಹನ ಸವಾರರು ಕಿಲೋಮೀಟರ್ ಗಟ್ಟಲೇ ದಟ್ಟಣೆಯಲ್ಲಿ ಸಿಲುಕಿದ್ದಾರೆ. ಇದನ್ನೂ ಓದಿ: ರಾಜ್ಯದ ವಿಮಾನ ನಿಲ್ದಾಣಗಳ ಬಳಿ ಲಾಜಿಸ್ಟಿಕ್ ಕೇಂದ್ರ, ಪೈಲಟ್ ತರಬೇತಿ ಸಂಸ್ಥೆ ಸ್ಥಾಪನೆ – ಬೋಯಿಂಗ್ ಕಂಪನಿಗೆ ಎಂ.ಬಿ.ಪಾಟೀಲ್ ಆಹ್ವಾನಮಧ್ಯಾಹ್ನ ಮೂರು ಗಂಟೆಯಿಂದಲೇ ಬೆಂಗಳೂರು-ಹೊಸೂರು ಹೆದ್ದಾರಿಯಲ್ಲಿ ಟ್ರಾಫಿಕ್ ದಟ್ಟಣೆ ಹೆಚ್ಚಾಗಿದ್ದು, ವಾಹನಗಳು ನಿಂತಲ್ಲೇ ನಿಂತಿವೆ. ಆದರೂ ಪೊಲೀಸರು (Traffic Police) ತಲೆ ಕೆಡಿಸಿಕೊಳ್ಳದಂತೆ ವರ್ತಿಸುತ್ತಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ. ಇದನ್ನೂ ಓದಿ: ನಮ್ಮ ರಾಜ್ಯವನ್ನು ತಮಿಳುನಾಡಿಗೆ ಅಡ ಇಟ್ಟಿದ್ದಾರೆ; ಸರ್ಕಾರದ ವಿರುದ್ಧ ಹೆಚ್.ಡಿ ರೇವಣ್ಣ ಕಿಡಿಎಲೆಕ್ಟ್ರಾನ್ ಸಿಟಿಯಿಂದ ಹಳೆ ಚಂದಾಪುರದ ತನಕವೂ ಟ್ರಾಫಿಕ್‌ ದಟ್ಟಣೆ ಹೆಚ್ಚಾಗಿದೆ. ಅತ್ತಿಬೆಲೆ, ಸೂರ್ಯ ನಗರ ಮತ್ತು ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲೇ ಈ ಘಟನೆ ನಡೆದಿದ್ದು, ಮೂರು ಠಾಣಾ ವ್ಯಾಪ್ತಿಯ ಪೊಲೀಸರಿಗೂ ತಲೆನೋವು ತಂದಿದೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


