ಹುಬ್ಬಳ್ಳಿ: ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆಗೈದಿರುವ (Murder) ಪ್ರಕರಣ ನಗರದ (Hubballi) ಸಿಲ್ವರ್ ಟೌನ್‍ನಲ್ಲಿ ನಡೆದಿದೆ.ಮೃತ ಯುವಕನನ್ನು ಮೌಲಾಲಿ (24) ಎಂದು ಗುರುತಿಸಲಾಗಿದೆ. ಆತ ಮುಂಡಗೋಡಿನ ಮರಗಡಿ ಮೂಲದವನು ಎಂದು ತಿಳಿದು ಬಂದಿದೆ. ನಗರಕ್ಕೆ ಗಾರೆ ಕೆಲಸ ಮಾಡಲು ಬಂದಿದ್ದ. ಈ ವೇಳೆ ಬೆಳಗ್ಗೆ 10 ಗಂಟೆ ಸುಮಾರಿಗೆ ನಿರ್ಮಾಣ ಹಂತದ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾಗಲೇ ಆತನನ್ನು ಹತ್ಯೆ ಮಾಡಲಾಗಿದೆ. ಇದನ್ನೂ ಓದಿ: ನಮ್ಮ ರಾಜ್ಯವನ್ನು ತಮಿಳುನಾಡಿಗೆ ಅಡ ಇಟ್ಟಿದ್ದಾರೆ; ಸರ್ಕಾರದ ವಿರುದ್ಧ ಹೆಚ್.ಡಿ ರೇವಣ್ಣ ಕಿಡಿಈ ಸಂಬಂಧ ಗೋಕುಲ ರಸ್ತೆ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮಂತ್ರಾಲಯ ರಾಯರ ಮಠದಲ್ಲಿ ದಾಖಲೆ ಮಟ್ಟದ ಕಾಣಿಕೆ ಸಂಗ್ರಹWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


