ರಾಯಚೂರು: ಗುರುರಾಯರ ಸನ್ನಿಧಿ ಮಂತ್ರಾಲಯ (Mantralaya) ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ (Raghavendra Swami Mutt) ಕಳೆದ ಒಂದು ತಿಂಗಳಲ್ಲಿ ಭಕ್ತರಿಂದ ದಾಖಲೆ ಮಟ್ಟದ ಕಾಣಿಕೆ ಸಂಗ್ರಹವಾಗಿದೆ. ಕಾಣಿಕೆ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಒಟ್ಟು 3,82,59,839 ರೂ. ಕಾಣಿಕೆ ಸಂಗ್ರಹವಾಗಿದೆ.ಸಂಗ್ರಹವಾದ ಒಟ್ಟು ಕಾಣಿಕೆಯಲ್ಲಿ 3,74,85,859 ರೂ. ಕರೆನ್ಸಿ ನೋಟುಗಳು ಹಾಗೂ 7,73,980 ರೂ. ನಾಣ್ಯಗಳ ಸಂಗ್ರಹವಾಗಿದೆ. 53 ಗ್ರಾಂ ಚಿನ್ನ ಹಾಗೂ 1,200 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಬಂದಿದೆ ಎಂದು ಗುರು ರಾಘವೇಂದ್ರ ಸ್ವಾಮಿ ಮಠದ ವ್ಯವಸ್ಥಾಪಕ ಶ್ರೀನಿವಾಸ ರಾವ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ವಿದೇಶಿ ಮಹಿಳೆಯ ಬ್ಯಾಗ್‍ನಲ್ಲಿ ಲಕ್ಷ ಲಕ್ಷ ಹಣ ಪತ್ತೆ!ಮುಜರಾಯಿ ಇಲಾಖೆ ಅಧಿಕಾರಿಗಳು, ಗುರುಪಾದ ಕರಸೇವಕರು, ನೂರಾರು ಜನ ಸಿಬ್ಬಂದಿ ಹಾಗೂ ಭಕ್ತರು ಕಾಣಿಕೆ ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಆಗಸ್ಟ್ ತಿಂಗಳಲ್ಲಿ ಒಟ್ಟು 3,76,67,469 ರೂ. ಕಾಣಿಕೆ ಸಂಗ್ರಹವಾಗಿತ್ತು. ಈ ಬಾರಿ ಅತಿ ಹೆಚ್ಚು ಕಾಣಿಕೆ ಸಂಗ್ರಹವಾಗಿದೆ. ಇದನ್ನೂ ಓದಿ: ಕರ್ನಾಟಕ ಬಂದ್ ದಿನವೇ CWMA ಸಭೆ – ನೀರು ಹಂಚಿಕೆಯಲ್ಲಿ ಸಿಗಲಿದ್ಯಾ ರಿಲೀಫ್?
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




























 Advertisement 




Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


