ಬೆಂಗಳೂರು: ಯಲಹಂಕದ ವಾಯುನೆಲೆಯಲ್ಲಿ ಫೆ.14ರಿಂದ ನಡೆಯುತ್ತಿರುವ ಏರೋ ಇಂಡಿಯಾ-2017 ವೈಮಾನಿಕ ಪ್ರದರ್ಶನಕ್ಕೆ ಇಂದು ಕೊನೆಯಾಗಲಿದೆ. ಹೀಗಾಗಿ ಇಂದು ವಿಧ ಬಗೆಯ ಲಘು ಯುದ್ಧ ವಿಮಾನಗಳ ಆರ್ಭಟ ಇರಲಿದೆ.ಹತ್ತಾರು ಬಗೆಯ ವಿಮಾನಗಳು ಆಗಸದಲ್ಲಿ ಚಿತ್ತಾರ ಮೂಡಿಸಲಿವೆ. ಇನ್ನು ಇಂದು ಮತ್ತು ನಾಳೆ ವೀಕೆಂಡಾಗಿದ್ದರಿಂದ ಈ ಶೋವನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಮಂದಿ ಯಲಹಂಕ ವಾಯುನೆಲೆಗೆ ಹರಿದುಬರುವ ನಿರೀಕ್ಷೆಯಿದೆ. ಹೀಗಾಗಿ ಈ ಭಾಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಬಹುತೇಕ ಹೆಚ್ಚಿದೆ.ವೈಮಾನಿಕ ಪ್ರದರ್ಶನಕ್ಕೆ ಕಟ್ಟುನಿಟ್ಟಿನ ಭದ್ರತೆ ಕೈಗೊಳ್ಳಲಾಗಿದೆ. ಸೇನಾ ಸಿಬ್ಬಂದಿ ಸೇರಿದಂತೆ ಪ್ರತಿಯೊಬ್ಬರನ್ನೂ ಪರಿಶೀಲಿಸಿಯೇ ಒಳಗಡೆ ಬಿಡಲಾಗುತ್ತದೆ.Sign in to your account
Username or Email Address


Password

 Remember Me


