ಕೋಲಾರ: 6 ವರ್ಷದ ಬಾಲಕನಿಗೆ ಶಾಲಾ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಮಾಲೂರಿನ ನಂಬಿಗೇನಹಳ್ಳಿಯಲ್ಲಿ ನಡೆದಿದೆ.ಮೃತ ದುರ್ಧೈವಿ ಬಾಲಕನನ್ನು ಸಂತೋಷ್(6) ಎಂಬುವುದಾಗಿ ಗುರುತಿಸಲಾಗಿದೆ. ಈತ ರಸ್ತೆಬದಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ ವ್ಕಕಲೇರಿ ಶ್ರೀರಾಮಕೃಷ್ಣ ವಿದ್ಯಾ ಸಂಸ್ಥಗೆ ಸೇರಿದ ಶಾಲಾ ಬಸ್ ಬಾಲಕನಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆ ಬಳಿಕ ಬಸ್ ಚಾಲಕ ಅಲ್ಲಿಂದ ಕಾಲ್ಕಿತ್ತಿದ್ದಾನೆ.ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


